employment

ವಿಪ್ರೊ ಸಂಸ್ಥೆಯಿಂದ ಉದ್ಯೋಗ ನೇಮಕಾತಿ ಕಾರ್ಯಕ್ರಮ: ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ಮೀರಿರಬಾರದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022.

ಉದ್ಯೋಗ ನಿಯಮ ವ್ಯಾಪ್ತಿಗೆ 'ಗಿಗ್' ಕಾರ್ಮಿಕರು: ವಾರದ ರಜೆ ಸೇರಿದಂತೆ ಹಲವು ಸೌಲಭ್ಯ!
ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಕೆಲಸ ಮಾಡುವ ಕೆಲಸಗಾರರಿಗೂ ರಜೆ ಸೇರಿದಂತೆ, ವಿವಿಧ ಸೌಲಭ್ಯಗಳನ್ನು ಮುಂದಿನ ದಿನಗಳಲ್ಲಿ ನಿರೀಕ್ಷಿಸಬಹುದಾಗಿದೆ.

ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 400 ಮಂದಿಗೆ ಉದ್ಯೋಗ: ಖಾಸಗಿ ಬ್ಯಾಂಕುಗಳಲ್ಲಿ 17,000 ಮಂದಿಗೆ ಉದ್ಯೋಗ ನೇಮಕಾತಿ
ಈ ಬೆಳವಣಿಗೆ ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತಮ ಎಂದು ಹೇಳಬೇಕಾಗುತ್ತದೆ. ಏಕೆಂದರೆ ಕಳೆದ ವರ್ಷ 38,000 ಮಂದಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

ಹೊಸಪೇಟೆ: ಪದವೀಧರರಿಗೆ ಆಸರೆಯಾದ ಉದ್ಯೋಗ ಖಾತರಿ
ಮಹಾಮಾರಿ ಕೊರೋನಾ ಎಫೆಕ್ಟ್ ನಿಂದ ಮೂರನೇ ಹಂತದ ಲಾಕ್ಡೌನ್ ಮುಕ್ತಾಯವಾಗಿ ನಾಲ್ಕನೆ ಹಂತದಲ್ಲಿ ಮುಂದುವರೆಯುವ ಸಾಧ್ಯತೆ ಇದೆ, ಹಾಗಾಗಿ ದೊಡ್ಡ ದೊಡ್ಡ ನಗರ ಪಟ್ಟಣ ಪ್ರದೇಶಗಳಿಂದ ತಮ್ಮೂರಿನತ್ತ ಮುಖ ಮಾಡಿರುವ ಪದವೀಧರ ಉದ್ಯೋಗಿಗಳಿಗೆ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಕೊಡುವ ಉದ್ಯೂಗ ಖಾತರಿ ಕೆಲಸವೇ ಗತಿಯಾಗಿದೆ.

ಮಂಗಳಮುಖಿಯರಿಗೆ ಸರ್ಕಾರ ಉದ್ಯೋಗಾವಕಾಶ ಕಲ್ಪಿಸಲಿ: ಮಂಜಮ್ಮ ಜೋಗತಿ
ಸರ್ಕಾರ ಮಂಗಳಮುಖಿಯರಿಗೆ ಉದ್ಯೋಗಾವಕಾಶ ಕಲ್ಪಿಸಲಿ ಎಂದು ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಒತ್ತಾಯಿಸಿದರು.

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ಸಿಟಿ ರವಿ ಭರವಸೆ
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಅವರು ಭರವಸೆ ನೀಡಿದ್ದಾರೆ.

ವಿಶೇಷ ಚೇತನರಿಗೆ ಉದ್ಯೋಗ ನೀಡುವುದು ಅವರ ಮೂಲಭೂತ ಹಕ್ಕಿನ ಮೇಲೆ ಹೊರತು ಅನುಕಂಪದಿಂದ ಅಲ್ಲ: ಸುಪ್ರೀಂ ಕೋರ್ಟ್
ವಿಶೇಷಚೇತನರಿಗೆ ಅವರ ಮೂಲಭೂತ ಹಕ್ಕಿನ ಭಾಗವಾಗಿ ಉದ್ಯೋಗಾವಕಾಶ ನೀಡಬೇಕೆ ಹೊರತು ಅನುಕಂಪದ ಆಧಾರದ ಮೇಲೆ ಅಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಉದ್ಯೋಗ, ಆರ್ಥಿಕ ಉತ್ತೇಜನಕ್ಕೆ ಎರಡು ಹೊಸ ಸಂಪುಟ ಸಮಿತಿ ರಚಿಸಿದ ಕೇಂದ್ರ
ನಿರುದ್ಯೋಗ ಸಮಸ್ಯೆಗೆ ಪರಿಹಾರ ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎರಡು ಸಂಪುಟ...

ಕರ್ನಾಟಕದಲ್ಲಿ 14 ಸಾವಿರ ಕೋಟಿ ರೂ. ಹೂಡಿಕೆಯಿಂದ 13 ಸಾವಿರ ಉದ್ಯೋಗ ಸೃಷ್ಟಿ
ರಾಜ್ಯದಲ್ಲಿ ಸುಮಾರು 14 ಸಾವಿರ ಕೋಟಿ ರೂಪಾಯಿ ಹೂಡಿಕೆ ಮತ್ತು 13 ಸಾವಿರ ಜನರಿಗೆ ಉದ್ಯೋಗ ...

