ರಾಜಕೀಯಚಳಿಗಾಲ ಅಧಿವೇಶನ: ಖಾಲಿ ಹೊಡೆಯುತ್ತಿದ್ದ ಕುರ್ಚಿಗಳು, ಸರ್ಕಾರದ ವಿರುದ್ಧ ಬಿಜೆಪಿ ತರಾಟೆ
ಸೋಮವಾರ ನಡೆದ ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಹಲವು ನಾಯಕರು ಗೈರು ಹಾಜರಾಗಿದ್ದ ಹಿನ್ನಲೆಯಲ್ಲಿ, ಹಲವು ಪ್ರಮುಖ ವಿಚಾರಗಳ ಬಗ್ಗೆ ಸೂಕ್ತ ರೀತಿಯಲ್ಲಿ ಚರ್ಚೆಗಳು ನಡೆಯದಿದ್ದ ಕಾರಣ ಆಡಳಿತಾರೂಢ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ...