Empty vessel

ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು: ನೋಡ್ರಪಾ, ನೀವು ಅದೆಲ್ಲಾ ಕನಸು ಕಾಣಲು ಹೋಗಬೇಡಿ; ವಿಪಕ್ಷಗಳ ಕಾಲೆಳೆದ ಡಿಕೆಶಿ
ಬಜೆಟ್ ಮುಂಚಿತವಾಗಿಯೇ ನೀವು ಚೊಂಬನ್ನು ಸಿದ್ಧ ಮಾಡಿಟ್ಟುಕೊಂಡಿದ್ದೀರಿ, ಬಜೆಟ್ ನಂತರ ಮಾರುಕಟ್ಟೆಯಿಂದ ತಂದು ಸಿದ್ಧ ಮಾಡಿಕೊಂಡಿದ್ದರೆ ಏನಾದರೂ ಹೇಳಬಹುದಿತ್ತು. ಅಂದರೆ ನಿಮ್ಮ ಮನಸ್ಥಿತಿ ಹೇಗಿದೆ ಎಂದು ಇದರಿಂದ ತಿಳಿಯಬಹುದು. ನಿಮ್ಮ ಭಾವನೆ ಹೇಗಿದೆ ನೋಡಿ...

ಆದಾಯವಿಲ್ಲ, ಸರ್ಕಾರದಿಂದ ನೆರವು ಸಿಗದೆ ಖಾಲಿ ಪಾತ್ರೆ ಹಿಡಿದು ಕ್ಯಾಬ್ ಚಾಲಕರ ಪ್ರತಿಭಟನೆ!
ಲಾಕ್ ಡೌನ್ ನಿಂದಾಗಿ ದಿನನಿತ್ಯದ ಅಗತ್ಯಗಳನ್ನು ಪೂರೈಸಿಕೊಳ್ಳಲು ಪರದಾಡುತ್ತಿರುವ ಕ್ಯಾಬ್ ಚಾಲಕರು ಸರ್ಕಾರದ ವಿರುದ್ಧ ಮೌನ ಪ್ರತಿಭಟನೆಗೆ ಇಳಿದಿದ್ದಾರೆ. ಖಾಲಿ ಪಾತ್ರೆಗಳನ್ನು ಹಿಡಿದು ಸೆಲ್ಫಿ ತೆಗೆದುಕೊಳ್ಳುವ ಮೂಲಕ ಚಾಲಕರು ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

