encounter in sukma

ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ನಕ್ಸಲೀಯರ ಹತ್ಯೆ
ಇಲ್ಲಿಯವರೆಗೆ, ಮೂವರು ನಕ್ಸಲೀಯರು ಮೃತಪಟ್ಟಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಹೇಳಿದರು.

Chhattisgarh: ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್; 10 ನಕ್ಸಲೀಯರ ಹತ್ಯೆ
ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಭೀಕರ ಎನ್‌ಕೌಂಟರ್ ನಡೆದು ಶೋಧ ಕಾರ್ಯಾಚರಣೆಯಲ್ಲಿ ಇದುವರೆಗೆ ಹತ್ತು ಮಾವೋವಾದಿಗಳ ಶವಗಳನ್ನು ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಬಸ್ತಾರ್‌ನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಸುಕ್ಮಾ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತ
ಛತ್ತೀಸ್‌ಗಢದಲ್ಲಿ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಇಬ್ಬರು ನಕ್ಸಲೀಯರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

