encounter

ಛತ್ತೀಸ್ ಗಢದಲ್ಲಿ ಎನ್ ಕೌಂಟರ್: ಮತ್ತೆ ಮೂವರು ನಕ್ಸಲೀಯರ ಹತ್ಯೆ, ಸಾವಿನ ಸಂಖ್ಯೆ 31ಕ್ಕೆ ಏರಿಕೆ
ದೇಶ

ಛತ್ತೀಸ್ ಗಢದಲ್ಲಿ ಎನ್ ಕೌಂಟರ್: ಮತ್ತೆ ಮೂವರು ನಕ್ಸಲೀಯರ ಹತ್ಯೆ, ಸಾವಿನ ಸಂಖ್ಯೆ 31ಕ್ಕೆ ಏರಿಕೆ

ನಕ್ಸಲೀಯರ ಗುರುತು ಇನ್ನೂ ಪತ್ತೆಯಾಗಿಲ್ಲ, ಆದರೆ ಪ್ರಾಥಮಿಕವಾಗಿ ಅವರು PLGA (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಕಂಪನಿ ನಂ. 6, ಪ್ಲಟೂನ್ 16, ಮಾವೋವಾದಿಗಳು ಮತ್ತು ಮಾವೋವಾದಿಗಳ ಪೂರ್ವ ಬಸ್ತಾರ್ ವಿಭಾಗಕ್ಕೆ ಸೇರಿದವರು ಎಂದು ಗೊತ್ತಾಗಿದೆ.

ಜಮ್ಮು-ಕಾಶ್ಮೀರ: ರಜೌರಿಯಲ್ಲಿ ಭದ್ರತಾ ಪಡೆ-ಉಗ್ರರ ನಡುವೆ ಗುಂಡಿನ ಕಾಳಗ
ದೇಶ

ಜಮ್ಮು-ಕಾಶ್ಮೀರ: ರಜೌರಿಯಲ್ಲಿ ಭದ್ರತಾ ಪಡೆ-ಉಗ್ರರ ನಡುವೆ ಗುಂಡಿನ ಕಾಳಗ

ಸಂಪರ್ಕವನ್ನು ಸ್ಥಾಪಿಸಲಾಗಿದೆ, ಮತ್ತು ಎರಡೂ ಕಡೆಯಿಂದ ಕೆಲವು ಸುತ್ತುಗಳನ್ನು ಗುಂಡು ಹಾರಿಸಲಾಗಿದೆ. ಪ್ರದೇಶವನ್ನು ಸುತ್ತುವರಿದಿದೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ" ಎಂದು ಎಡಿಜಿಪಿ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಕಥುವಾ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ, ಪೊಲೀಸ್ ಹುತಾತ್ಮ, ಶೋಧ ಕಾರ್ಯ ಮುಂದುವರಿಕೆ
ದೇಶ

ಕಥುವಾ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ, ಪೊಲೀಸ್ ಹುತಾತ್ಮ, ಶೋಧ ಕಾರ್ಯ ಮುಂದುವರಿಕೆ

ಇಂದು ಮಧ್ಯಾಹ್ನ ಬಿಲ್ಲವರ್ ತಹಸಿಲ್‌ನ ಕಾಗ್-ಮಂಡ್ಲಿಯಲ್ಲಿ ನಡೆದ ಎನ್ ಕೌಂಟರ್ ಸ್ಥಳದಿಂದ ಉಗ್ರನ ಮೃತ ದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಲ್ಗಾಮ್‌ ಎನ್ಕೌಂಟರ್: ಉಗ್ರರು-ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ, ನಾಲ್ವರು ಯೋಧರಿಗೆ ಗಾಯ
ದೇಶ

ಕುಲ್ಗಾಮ್‌ ಎನ್ಕೌಂಟರ್: ಉಗ್ರರು-ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ, ನಾಲ್ವರು ಯೋಧರಿಗೆ ಗಾಯ

ಕುಲ್ಗಾಮ್ ಜಿಲ್ಲೆಯ ದೇವ್‌ಸರ್ ಪ್ರದೇಶದ ಅಧಿಗಾಮ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ
ದೇಶ

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ

ನಿನ್ನೆ ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಪ್ರದೇಶಗಳನ್ನು ಸುತ್ತುವರಿದ ಭದ್ರತಾ ಪಡೆ ಯೋಧರು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

Telangana: ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಎನ್‌ಕೌಂಟರ್‌; 6 ಮಾವೋವಾದಿಗಳ ಹತ್ಯೆ, ಇಬ್ಬರು ಯೋಧರಿಗೆ ಗಾಯ
ದೇಶ

Telangana: ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಎನ್‌ಕೌಂಟರ್‌; 6 ಮಾವೋವಾದಿಗಳ ಹತ್ಯೆ, ಇಬ್ಬರು ಯೋಧರಿಗೆ ಗಾಯ

ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರ ಎನ್ಕೌಂಟರ್: ಕುಪ್ವಾರದಲ್ಲಿ ಮೂವರು ಉಗ್ರರ ಸದೆಬಡಿದ ಸೇನಾಪಡೆ, ರಜೌರಿಯಲ್ಲಿ ಮುಂದುವರೆದ ಕಾರ್ಯಾಚರಣೆ
ದೇಶ

ಜಮ್ಮು-ಕಾಶ್ಮೀರ ಎನ್ಕೌಂಟರ್: ಕುಪ್ವಾರದಲ್ಲಿ ಮೂವರು ಉಗ್ರರ ಸದೆಬಡಿದ ಸೇನಾಪಡೆ, ರಜೌರಿಯಲ್ಲಿ ಮುಂದುವರೆದ ಕಾರ್ಯಾಚರಣೆ

ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು.

ಅನಂತ್ ನಾಗ್ ಎನ್ ಕೌಂಟರ್: ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಓರ್ವ ನಾಗರಿಕ ಸಾವು
ದೇಶ

ಅನಂತ್ ನಾಗ್ ಎನ್ ಕೌಂಟರ್: ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಓರ್ವ ನಾಗರಿಕ ಸಾವು

ಅನಂತನಾಗ್‌ನ ಪ್ರಸಿದ್ಧ ಪ್ರವಾಸಿ ತಾಣ ಕೊಕೆರ್‌ನಾಗ್‌ನ ಅಹ್ಲಾನ್ ಗಾಂಡೋಲ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದರು.

ಕಾಶ್ಮೀರ: ಅನಂತನಾಗ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ
ದೇಶ

ಕಾಶ್ಮೀರ: ಅನಂತನಾಗ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.