encounter

ಕಾಶ್ಮೀರ: ಕಥುವಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನ ಹತ್ಯೆ, ಇಬ್ಬರ ಸೆರೆ
ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ಕಥುವಾದ ಹೀರಾನಗರ ಸೆಕ್ಟರ್‌ನ ಹಳ್ಳಿಯೊಂದರಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ.

ನಾರಾಯಣಪುರದಲ್ಲಿ ಎನ್‌ಕೌಂಟರ್: 7 ನಕ್ಸಲರ ಹತ್ಯೆ, 3 ಯೋಧರಿಗೆ ಗಾಯ
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲೀಯರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಯೋಧರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳು, ಉಗ್ರರ ನಡುವೆ ಗುಂಡಿನ ಚಕಮಕಿ; ವಿಡಿಯೋ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ಪ್ರಗತಿಯಲ್ಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಛತ್ತೀಸಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ
ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಮದ್ದೇಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬಳಿಕ ಇಬ್ಬರು ನಕ್ಸಲರ ಮೃತದೇಹಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮೂವರು ನಕ್ಸಲರು ಬಲಿ
ಛತ್ತೀಸ್‌ಗಢದ ದಕ್ಷಿಣ ಬಸ್ತಾರ್ ಪ್ರದೇಶದಲ್ಲಿ ಶನಿವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: 7 ಮಾವೋವಾದಿಗಳ ಹತ್ಯೆ
ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಹತರಾಗಿದ್ದಾರೆ.

ಮಹಾರಾಷ್ಟ್ರ: ಪೊಲೀಸ್ ಎನ್‌ಕೌಂಟರ್‌ಗೆ ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರು ಬಲಿ
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ.

ಛತ್ತೀಸ್‌ಗಢ: ಒಂದು ತಿಂಗಳ ಅವಧಿಯಲ್ಲಿ 3ನೇ ಎನ್‌ಕೌಂಟರ್, 12 ನಕ್ಸಲೀಯರ ಹತ್ಯೆ
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಇದರೊಂದಿಗೆ ಈ ವರ್ಷ ರಾಜ್ಯದಲ್ಲಿ ಇದುವರೆಗೆ ಹತ್ಯೆಯಾದ ನಕ್ಸಲೀಯರ ಸಂಖ್ಯೆ 103 ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್: ಮೋಸ್ಟ್ ವಾಂಟೆಡ್ ಭಯೋತ್ಪಾದಕ ಸೇರಿ ಮೂವರು ಉಗ್ರರ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆದಿದ್ದು, ಎನ್ಕೌಂಟರ್ ನಲ್ಲಿ ಭಾರತೀಯ ಸೇನಾಪಡೆ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಸೇರಿ ಮೂವರು ಉಗರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

