encounter

8 ಉಗ್ರರ ಹತ್ಯೆಗೈದ ಪಾಕಿಸ್ತಾನ ಸೇನೆ
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 8 ಉಗ್ರರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನದ ಸೇನೆಯ ಮಾಧ್ಯಮ ವಿಭಾಗ ಸೋಮವಾರ ಮಾಹಿತಿ ನೀಡಿದೆ.

ಲೈವ್ ಎನ್‌ಕೌಂಟರ್: ಆರೋಪಿಯನ್ನು ಸುತ್ತುವರೆದು ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು, ವೀಡಿಯೊ ವೈರಲ್!
ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಸಂತ್ರಸ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ.

ರಜೌರಿಯಲ್ಲಿ ಉಗ್ರರ ವಿರುದ್ಧ ಎನ್ಕೌಂಟರ್: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇಬ್ಬರು ಉಗ್ರರು ಅಡಗಿರುವ ಶಂಕೆ: ಜಮ್ಮುವಿನಲ್ಲಿ ಎನ್ಕೌಂಟರ್ ಆರಂಭ
ಜಮ್ಮು ಮತ್ತು ಕಾಶ್ಮೀರದ ರೌಜರಿಯಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿದ್ದಾರೆ.

ಶೋಪಿಯಾನ್'ನಲ್ಲಿ ಎನ್ಕೌಂಟರ್: ಓರ್ವ ಉಗ್ರನ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ಕಥೋಹಾಲನ್ ಪ್ರದೇಶದಲ್ಲಿ ಕಳೆದ ರಾತ್ರಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ನೊಂದಿಗೆ (ಟಿಆರ್ಎಫ್) ಸಂಬಂಧ ಹೊಂದಿದ್ದ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ.

ಛತ್ತೀಸಗಢದಲ್ಲಿ ಎನ್‌ಕೌಂಟರ್: ಇಬ್ಬರು ನಕ್ಸಲರ ಹತ್ಯೆ
ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಶನಿವಾರ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ನಕ್ಸಲರನ್ನು ಹತರಾಗಿದ್ದಾರೆ.

ಛತ್ತೀಸಗಢದಲ್ಲಿ ಎನ್‌ಕೌಂಟರ್: ಓರ್ವ ನಕ್ಸಲ್ ಹತ, ಎಕೆ-47 ರೈಫಲ್ ವಶಕ್ಕೆ
ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಭದ್ರತಾ ಪಡೆಗಳು ಓರ್ವ ನಕ್ಸಲ್ ಹತನಾಗಿದ್ದಾನೆಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರ ಹತ್ಯೆ
ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮಂಗಳವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ.

