encounter

ಜಮ್ಮು ಮತ್ತು ಕಾಶ್ಮೀರ: ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ, ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಯೋಧನರಿಗೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಛತ್ತೀಸ್‌ಗಢ: ದಾಂತೇವಾಡದಲ್ಲಿ ಭದ್ರತಾ ಸಿಬ್ಬಂದಿ-ನಕ್ಸಲೀಯರ ನಡುವೆ ಗುಂಡಿನ ಚಕಮಕಿ, ಇಬ್ಬರು ಮಹಿಳಾ ನಕ್ಸಲೀಯರ ಹತ್ಯೆ
ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ.

ಅನಂತ್ನಾಗ್, ಬಾರಾಮುಲ್ಲಾದಲ್ಲಿ ಮುಂದುವರಿದ ಎನ್ಕೌಂಟರ್; ಮೂವರು ಉಗ್ರರ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ.

ಉಗ್ರರ ವಿರುದ್ಧ ಕೊನೆಯವರೆಗೂ ಹೋರಾಡಿ ಯೋಧ ಹುತಾತ್ಮ: ಮೂರು ತಲೆಮಾರುಗಳಿಂದಲೂ ಭಾರತೀಯ ಸೇನೆಯಲ್ಲಿ ಸೇವೆ!
ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಬುಧವಾರ ಭಾರತೀಯ ಸೇನೆಯ ಮೂವರು ಹಿರಿಯ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇದರಲ್ಲಿ ಕರ್ನಲ್ ಮನ್ಪ್ರೀತ್ ಸಿಂಗ್ ಕೂಡ ಒಬ್ಬರಾಗಿದ್ದಾರೆ,

ರಜೌರಿ ಎನ್ಕೌಂಟರ್: ಯೋಧರನ್ನು ರಕ್ಷಿಸಿ ಉಗ್ರರ ಗುಂಡೇಟಿಗೆ ಭಾರತೀಯ ಸೇನೆಯ 6 ವರ್ಷದ ಶ್ವಾನ 'ಕೆಂಟ್' ಬಲಿ; ಇಬ್ಬರು ಉಗ್ರರು ಹತ!
ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ.

ಕಾಶ್ಮೀರ: ರಿಯಾಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನ ಹತ್ಯೆ, ಪೊಲೀಸರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯ ದೂರದ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ...

ಜಮ್ಮು- ಕಾಶ್ಮೀರ: ಪುಲ್ವಾಮಾದಲ್ಲಿ ಮುಂದುವರೆದ ಭದ್ರತಾ ಪಡೆಗಳ ಕಾರ್ಯಾಚರಣೆ; ಓರ್ವ ಭಯೋತ್ಪಾದಕನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಾರೋ-ಪರಿಗಮ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ ಎಂದು ವರದಿಯಾಗದೆ.

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಎನ್ಕೌಂಟರ್; ಓರ್ವ ಉಗ್ರನ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.

ಕಾಶ್ಮೀರ: ಕುಲ್ಗಾಮ್‌ನಲ್ಲಿ ಉಗ್ರರೊಂದಿಗೆ ಎನ್‌ಕೌಂಟರ್; ಮೂವರು ಭದ್ರತಾ ಸಿಬ್ಬಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಉಗ್ರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

