encounter

ಛತ್ತೀಸ್ಗಢದಲ್ಲಿ ಎನ್‌ಕೌಂಟರ್: ಮೂವರು ನಕ್ಸಲರ ಹತ್ಯೆ
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮಹಿಳೆ ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಎಲ್‌ಇಟಿ ಸಂಘಟನೆ ಹೈಬ್ರಿಡ್ ಉಗ್ರ ಹತ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಈ ವೇಳೆ ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಸಂಘಟನೆಯ ಓರ್ವ ಹೈಬ್ರಿಡ್ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಶೋಪಿಯಾನ್ ಎನ್ಕೌಂಟರ್: ಜೆಇಎಂ ಉಗ್ರ ಸಂಘಟನೆ ಓರ್ವ ಭಯೋತ್ಪಾದಕ ಹತ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಪಾಕಿಸ್ತಾನದ ಉಗ್ರ ಸೇರಿ ಮೂವರು ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ
ಭದ್ರತಾ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅವಂತಿಪೋರಾದಲ್ಲಿ ಮೂವರು ಲಷ್ಕರ್-ಎ-ತೊಯ್ಬಾದ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ನಾಲ್ವರು ಜೆಇಎಂ ಉಗ್ರರ ಹತ್ಯೆ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ನೀರದ ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಷ್ -ಇ-ಮೊಹಮ್ಮದ್ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಪೊಲೀಸರು ಇಂದು ಬೆಳಗ್ಗೆ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಭಯೋತ್ಪಾದಕ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬಾರಾಮುಲ್ಲಾ ಎನ್‌ಕೌಂಟರ್: ಇಬ್ಬರು ಜೈಶ್ ಉಗ್ರರ ಹತ್ಯೆ!
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇನೆಯ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಗುರಿಯಾಗಿಸಿ ದಾಳಿಗೆ ಮುಂದಾಗಿದ್ದ ಇಬ್ಬರು ಸ್ಥಳೀಯ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್ ಕೌಂಟರ್ ಮುನ್ನ ಉಗ್ರನಿಗೆ ಭಾರತೀಯ ಸೇನಾಧಿಕಾರಿಯ ವಿಡಿಯೋ ಕಾಲ್- ವೀಡಿಯೋ ವೈರಲ್
ಎನ್ ಕೌಂಟರ್ ಮುನ್ನ ಜೈಷ್ ಉಗ್ರನೊಂದಿಗೆ ಭಾರತೀಯ ಸೇನಾಧಿಕಾರಿಯೊಬ್ಬರು ವಿಡಿಯೋ ಕಾಲ್ ಮೂಲಕ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿದೆ. ಮಂಗಳವಾರ ನಡೆದ ಎನ್ ಕೌಂಟರ್ ವೇಳೆ ಶರಣಾಗುವಂತೆ ಉಗ್ರನಿಗೆ ಭಾರತೀಯ ಸೇನಾಧಿಕಾರಿ ಹೇಳಿದ್ದಾರೆ. ಆದರೆ, ಅದನ್ನು ಉಗ್ರ ನಿರಾಕರಿಸಿದ್ದಾನೆ.

