encounter

ಬಂಡಿಪೋರಾ ಎನ್ಕೌಂಟರ್: ಓರ್ವ ಉಗ್ರನ ಹತ್ಯೆಗೈದ ಭಾರತೀಯ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ, ಯೋಧನಿಗೆ ಗಾಯ
ಭದ್ರತಾ ಪಡೆ ಪೊಲೀಸರು ಮತ್ತು ಉಗ್ರಗಾಮಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿ ಯೋಧರೊಬ್ಬರು ಗಾಯಗೊಂಡಿರುವ ಘಟನೆ ಉತ್ತರ ಕಾಶ್ಮೀರದ ಬಂಡಿಪೊರಾದಲ್ಲಿ ಭಾನುವಾರ ನಡೆದಿದೆ.

ಬಂಡಿಪೋರಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ, 3 ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಸೊಪೋರ್ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ದನ್ಮಾರ್ ಪ್ರದೇಶದ ಅಲಂದಾರ್ ಕಾಲೊನಿಯಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರ ಹತ್ಯೆಯಾಗಿದೆ.

ಪುಲ್ವಾಮಾ ಎನ್ಕೌಂಟರ್: ಭಾರತೀಯ ಸೇನಾಪಡೆಗಳ ಗುಂಡೇಟಿಗೆ ಪಾಕಿಸ್ತಾನಿ ಕಮಾಂಡರ್ ಸೇರಿ 3 ಎಲ್ಇಟಿ ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರ: ಉಗ್ರರೊಂದಿಗೆ ಸಂಪರ್ಕ ಆರೋಪ 11 ಸರ್ಕಾರಿ ನೌಕರರು ವಜಾ; ಮೃತ ಉಗ್ರರ ಸಂಖ್ಯೆ 3ಕ್ಕೆ ಏರಿಕೆ
ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರ 11 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.

ಜಮ್ಮು ಕಾಶ್ಮೀರ: ಅನಂತ್ನಾಗ್ನಲ್ಲಿ ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರ ಬಲಿ!
ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಶನಿವಾರ ನಡೆದ ಭದ್ರತಾ ಪಡೆ ಹಾಗೂ ಉಗ್ರರ ನಡುವಿನ ಮುಖಾಮುಖಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

