encounter

ಜಮ್ಮು ಮತ್ತು ಕಾಶ್ಮೀರ: ಎನ್ ಕೌಂಟರ್ ನಲ್ಲಿ ಮೃತ ಉಗ್ರರ ಸಂಖ್ಯೆ 6ಕ್ಕೆ ಏರಿಕೆ, ಇಬ್ಬರು ಸೇನಾಧಿಕಾರಿಗಳು ಹುತಾತ್ಮ: ಭಾರತೀಯ ಸೇನೆ
ದೇಶ

ಜಮ್ಮು ಮತ್ತು ಕಾಶ್ಮೀರ: ಎನ್ ಕೌಂಟರ್ ನಲ್ಲಿ ಮೃತ ಉಗ್ರರ ಸಂಖ್ಯೆ 6ಕ್ಕೆ ಏರಿಕೆ, ಇಬ್ಬರು ಸೇನಾಧಿಕಾರಿಗಳು ಹುತಾತ್ಮ: ಭಾರತೀಯ ಸೇನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಈ ವರೆಗೂ ಎನ್ ಕೌಂಟರ್ ನಲ್ಲಿ ಮೃತರಾದ ಉಗ್ರರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅಂತೆಯೇ ಇಬ್ಬರು ಸೇನಾಧಿಕಾರಿಗಳು ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರ: ಎರಡು ಪ್ರತ್ಯೇಕ ಎನ್ಕೌಂಟರ್ ನಲ್ಲಿ 4 ಉಗ್ರರ ಹತ್ಯೆ
ದೇಶ

ಜಮ್ಮು-ಕಾಶ್ಮೀರ: ಎರಡು ಪ್ರತ್ಯೇಕ ಎನ್ಕೌಂಟರ್ ನಲ್ಲಿ 4 ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ಛತ್ತೀಸಗಢ: ತಲೆಗೆ 3 ಲಕ್ಷ ರೂ. ಬಹುಮಾನ ಹೊತ್ತಿದ್ದ ನಕ್ಸಲ್ ಎನ್ ಕೌಂಟರ್ ನಲ್ಲಿ ಬಲಿ, ಶಸ್ತ್ರಾಸ್ತ್ರ ವಶ
ದೇಶ

ಛತ್ತೀಸಗಢ: ತಲೆಗೆ 3 ಲಕ್ಷ ರೂ. ಬಹುಮಾನ ಹೊತ್ತಿದ್ದ ನಕ್ಸಲ್ ಎನ್ ಕೌಂಟರ್ ನಲ್ಲಿ ಬಲಿ, ಶಸ್ತ್ರಾಸ್ತ್ರ ವಶ

ನಕ್ಸಲ್ ಪೀಡಿತ ಬಸ್ತಾರ್ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ನಕ್ಸಲ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಜಮ್ಮು-ಕಾಶ್ಮೀರ: ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ. 

ಚತ್ತೀಸ್ ಗಢ: ಇಬ್ಬರು ನಕ್ಸಲರು ಎನ್ ಕೌಂಟರ್ ನಲ್ಲಿ ಹತ
ದೇಶ

ಚತ್ತೀಸ್ ಗಢ: ಇಬ್ಬರು ನಕ್ಸಲರು ಎನ್ ಕೌಂಟರ್ ನಲ್ಲಿ ಹತ

ಓರ್ವ ಮಹಿಳೆ ಸೇರಿದಂತೆ ಇಬ್ಬರು ನಕ್ಸಲರು ಚತ್ತೀಸ್ ಗಢದ ಕೊಂಡಗಾಂವ್ ನಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಹತರಾಗಿದ್ದಾರೆ.

ಅಸ್ಸಾಂ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ 6 ಉಗ್ರರ ಸಾವು
ದೇಶ

ಅಸ್ಸಾಂ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ 6 ಉಗ್ರರ ಸಾವು

ಅಸ್ಸಾಂ ನಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಡಿಎನ್ಎಲ್ಎ ಉಗ್ರ ಸಂಘಟನೆಯ 6 ಉಗ್ರರು ಸಾವನ್ನಪ್ಪಿದ್ದಾರೆ.

ಅನಂತ್ ನಾಗ್ ಎನ್ಕೌಂಟರ್: ಸೇನೆ ಗುಂಡಿಗೆ ಮೂವರು ಎಲ್ಇಟಿ ಉಗ್ರರು ಹತ
ದೇಶ

ಅನಂತ್ ನಾಗ್ ಎನ್ಕೌಂಟರ್: ಸೇನೆ ಗುಂಡಿಗೆ ಮೂವರು ಎಲ್ಇಟಿ ಉಗ್ರರು ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. 

ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ಉಗ್ರರು ಹತ, ಒಬ್ಬ ಪೊಲೀಸರಿಗೆ ಶರಣು 
ದೇಶ

ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ಉಗ್ರರು ಹತ, ಒಬ್ಬ ಪೊಲೀಸರಿಗೆ ಶರಣು 

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವಿಗೀಡಾಗಿದ್ದು ಓರ್ವ ಪೊಲೀಸರಿಗೆ ಶರಣಾಗಿದ್ದಾನೆ.

ಶೋಪಿಯಾನ್ ಎನ್ ಕೌಂಟರ್: ಮೂವರು ಅಪರಿಚಿತ ಉಗ್ರರ ಹತ್ಯೆ, ಮುಂದುವರಿದ ಕಾರ್ಯಾಚರಣೆ 
ದೇಶ

ಶೋಪಿಯಾನ್ ಎನ್ ಕೌಂಟರ್: ಮೂವರು ಅಪರಿಚಿತ ಉಗ್ರರ ಹತ್ಯೆ, ಮುಂದುವರಿದ ಕಾರ್ಯಾಚರಣೆ 

ಕಣಿವೆ ಪ್ರದೇಶ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೆ ಎನ್ ಕೌಂಟರ್ ನಡೆದಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಮೂರು ಅಪರಿಚಿತ ಭಯೋತ್ಪಾದಕರು ಹತ್ಯೆಯಾಗಿದ್ದಾರೆ.