encounter

ಡಿಡಿಸಿ ಚುನಾವಣೆ ಮೇಲೆ ಕಣ್ಣಿಟ್ಟಿದ್ದರು ಹತ್ಯೆಯಾದ ಉಗ್ರರು: ಜಮ್ಮು ಮತ್ತು ಕಾಶ್ಮೀರ ಪೊಲೀಸ್
ಶ್ರೀನಗರ ರಾಷ್ಟ್ರೀಯ ಹೆದ್ದಾರಿ ನಾಗ್ರೊಟಾದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಹತರಾದ ನಾಲ್ವರು ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುವ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಗೆ ಅಡ್ಡಿಯುಂಟು ಮಾಡುವ ಉದ್ದೇಶವನ್ನು ಹೊಂದಿದ್ದರು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ.

ಜಮ್ಮು: ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳಿಂದ ನಾಲ್ವರು ಉಗ್ರರ ಹತ್ಯೆ
ಜಮ್ಮುವಿನ ನಾಗ್ರೋಟಾದ ಬಳಿಯ ಬಾನ್ ಟೋಲ್ ಪ್ಲಾಜಾ ಬಳಿ ಇಂದು ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ವಾಯನಾಡಿನಲ್ಲಿ ಪೊಲೀಸ್-ಮಾವೋವಾದಿಗಳ ನಡುವೆ ಎನ್ಕೌಂಟರ್: ಓರ್ವ ಮಾವೋವಾದಿ ಹತ್ಯೆ
ಕೇರಳ ಪೊಲೀಸ್ ಪಡೆಯ ಥಂಡರ್ ಬೋಲ್ಟ್ ಕಮಾಂಡೋ ನಡೆಸಿದ ಎನ್ ಕೌಂಟರ್ ನಲ್ಲಿ ಒಬ್ಬ ಮಾವೋವಾದಿ ಬಲಿಯಾಗಿದ್ದಾನೆ.

ಬುದ್ಗಾಂನಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಂನಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಜಮ್ಮು: ಶೋಪಿಯಾನ್ ಜಿಲ್ಲೆಯ ಮೆಲ್ಹೊರಾದಲ್ಲಿ ಗುಂಡಿನ ಚಕಮಕಿ, ಇಬ್ಬರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಪೊಲೀಸರು ಮತ್ತು ಉಗ್ರಗಾಮಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಶೋಪಿಯಾನ್ನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಓರ್ವ ಉಗ್ರ ಮಟಾಶ್!
ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್ನಲ್ಲಿ ಇಂದು ಮಧ್ಯಾಹ್ನ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಓರ್ವ ಭಯೋತ್ಪಾದಕನನ್ನು ಸೇನೆ ಹೊಡೆದುರುಳಿಸಿದೆ.

ಕಾಶ್ಮೀರ: ವಿದೇಶಿ ಎಲ್ಇಡಿ ತಜ್ಞ ಭಯೋತ್ಪಾದಕ ಎನ್ ಕೌಂಟರ್ ನಲ್ಲಿ ಸಾವು
ಲಷ್ಕರ್ ಏ ತಯ್ಬಾ ಭಯೋತ್ಪಾದಕ ಸಂಘಟನೆಯ ಎಲ್ಇಡಿ ತಜ್ಞ ಭಯೋತ್ಪಾದಕ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತನಾಗಿದ್ದಾನೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಎನ್ಕೌಂಟರ್ ವೇಳೆ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

