encounter

ಛತ್ತೀಸಗಢ; ಸುಕ್ಮಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಬಲಿ
ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಸಾವಿಗೀಡಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Chhattisgarh: ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಆರು ನಕ್ಸಲೀಯರ ಹತ್ಯೆ!
ಹಲವು ಗಂಟೆಗಳ ಕಾಲ ನಿರಂತರವಾಗಿ ಗುಂಡಿನ ಚಕಮಕಿ ನಡೆದಿದ್ದು, ಎನ್ ಕೌಂಟರ್ ನಡೆದ ಸ್ಥಳದಿಂದ INSAS ರೈಫಲ್, ಸ್ಟೆನ್ ಗನ್, 303 ರೈಫಲ್ ಮತ್ತು ಸ್ಫೋಟಕಗಳು ಸೇರಿದಂತೆ ಆರು ನಕ್ಸಲೀಯರ ಮೃತದೇಹಗಳು ಪತ್ತೆ

ದೆಹಲಿಯಲ್ಲಿ ಎನ್‌ಕೌಂಟರ್: ವೈದ್ಯನ ಕೊಲೆ, ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನೇಪಾಳ ಪ್ರಜೆ ಸಾವು..!
ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ನೇಪಾಳದ ಲಾಲ್‌ಪುರ ಮೂಲದ ಭೀಮ್ ಮಹಾಬಹಾದ್ದೂರ್ ಜೋರಾ (39) ಎಂದು ಗುರ್ತಿಸಲಾಗಿದೆ. ಈತ ದೆಹಲಿ, ಗುರುಗ್ರಾಮ್, ಗುಜರಾತ್ ಮತ್ತು ಬೆಂಗಳೂರಿನಾದ್ಯಂತ ಹಲವಾರು ಕೊಲೆ, ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ.

ಛತ್ತೀಸ್‌ಗಢ: 1.4 ಮಿಲಿಯನ್ ಡಾಲರ್ ಬಹುಮಾನ ಹೊಂದಿದ್ದ ಮಹಿಳೆ ಸೇರಿದಂತೆ ಮೂವರು ನಕ್ಸಲರ ಹತ್ಯೆ!
ಕಂಕೇರ್‌ನಲ್ಲಿ ನಕ್ಸಲರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ. ಭದ್ರತಾ ಪಡೆಗಳು ಚಿಂಡ್‌ಖರಕ್ ಕಾಡಿನಲ್ಲಿ ಮೂವರು ನಕ್ಸಲರನ್ನು ಹೊಡೆದುರುಳಿಸಿದೆ. ಹತ್ಯೆಗೀಡಾದ ನಕ್ಸಲರು 1.4 ಮಿಲಿಯನ್ ಡಾಲರ್ ಬಹುಮಾನ ಹೊಂದಿದ್ದರು.

ಅಸ್ಸಾಂ: ಪೊಲೀಸ್ ಎನ್ ಕೌಂಟರ್ ಗೆ ನಾಲ್ವರು ಡಕಾಯಿತರು ಬಲಿ
ಅಪಹರಣ ಪ್ರಯತ್ನದ ಬಗ್ಗೆ ಸುಳಿವು ಪಡೆದ ನಂತರ, ಜಿಲ್ಲೆಯ ಗಿಲಾದುಬಿ ಪ್ರದೇಶದಲ್ಲಿ ನಾಕಾ ತಪಾಸಣೆ ನಡೆಸಲಾಯಿತು.

ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತ; ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ವಶಕ್ಕೆ
ಈ ಪ್ರದೇಶದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರ; ಉಗ್ರರೊಂದಿಗೆ ಗುಂಡಿನ ಚಕಮಕಿ, ಯೋಧ ಹುತಾತ್ಮ; ಶೋಧ ಕಾರ್ಯಾಚರಣೆ ಪುನರಾರಂಭ
ಎನ್‌ಕೌಂಟರ್ ನಡೆದ ಸ್ಥಳದ ಸುತ್ತಮುತ್ತಲಿನ ಪ್ರದೇಶವನ್ನು ರಾತ್ರಿಯಿಡೀ ಸೇನೆ ಸುತ್ತುವರಿದಿದ್ದು, ಶನಿವಾರ ಬೆಳಿಗ್ಗೆ ಜಂಟಿ ಶೋಧ ಕಾರ್ಯಾಚರಣೆ ಪುನರಾರಂಭವಾಯಿತು.

ಬರೇಲಿಯಲ್ಲಿ ದಿಶಾ ಪಠಾನಿ ಮನೆಯ ಹೊರಗೆ ಗುಂಡು ಹಾರಿಸಿದ್ದ ಇಬ್ಬರು ಶಂಕಿತರು ಎನ್‌ಕೌಂಟರ್‌ನಲ್ಲಿ ಸಾವು
ದೆಹಲಿ ಪೊಲೀಸ್ ವಿಶೇಷ ಘಟಕ, ಉತ್ತರ ಪ್ರದೇಶ ಎಸ್‌ಟಿಎಫ್ ಮತ್ತು ಹರಿಯಾಣ ಎಸ್‌ಟಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಈ ಎನ್‌ಕೌಂಟರ್ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Chhattisgarh: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಸೇರಿದಂತೆ 10 ನಕ್ಸಲೀಯರು ಎನ್ ಕೌಂಟರ್ ನಲ್ಲಿ ಹತ್ಯೆ!
ಮೈನ್‌ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್‌ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.

