encounter

ಜಮ್ಮು-ಕಾಶ್ಮೀರ: ಸೊಪೋರ್'ನಲ್ಲಿ ಉಗ್ರರ ದಾಳಿ- ಕಾರ್ಯಾಚರಣೆಗಿಳಿದ ಸೇನಾಪಡೆ
ದೇಶ

ಜಮ್ಮು-ಕಾಶ್ಮೀರ: ಸೊಪೋರ್'ನಲ್ಲಿ ಉಗ್ರರ ದಾಳಿ- ಕಾರ್ಯಾಚರಣೆಗಿಳಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಸೊಪೋರ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾಪಡೆ ಗುರುವಾರ ಭಾರೀ ಕಾರ್ಯಾಚರಣೆ ನಡೆಸುತ್ತಿವೆ...

ಚೌತಿಯಂದೇ 4 ಉಗ್ರರ ಸೆದೆ ಬಡಿದ ಸೇನೆ, ಪ್ರತ್ಯೇಕ ಪ್ರಕರಣಗಳಲ್ಲಿ 9 ಸೈನಿಕರಿಗೆ ಗಾಯ
ದೇಶ

ಚೌತಿಯಂದೇ 4 ಉಗ್ರರ ಸೆದೆ ಬಡಿದ ಸೇನೆ, ಪ್ರತ್ಯೇಕ ಪ್ರಕರಣಗಳಲ್ಲಿ 9 ಸೈನಿಕರಿಗೆ ಗಾಯ

ದೇಶಾದ್ಯಂತ ಜನ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ ಅತ್ತ ಕಾಶ್ಮೀರದಲ್ಲಿ ಮಾತ್ರ ಸೈನಿಕರು ಉಗ್ರರ ವಿರುದ್ಧ ಎನ್ ಕೌಂಟರ್ ನಲ್ಲಿ ತೊಡಗಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4 ಮಂದಿ ಉಗ್ರರ ಹುಟ್ಟಡಗಿಸಿದ್ದಾರೆ.

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್'ಕೌಂಟರ್ 2 ಉಗ್ರರನ್ನು ಹೊಡೆದುರುಳಿಸಿದ ಸೇನೆ
ದೇಶ

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್'ಕೌಂಟರ್ 2 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್, 3 ಉಗ್ರರು ಅಡಗಿರುವ ಶಂಕೆ
ದೇಶ

ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್, 3 ಉಗ್ರರು ಅಡಗಿರುವ ಶಂಕೆ

ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಲು ಆರಂಭಿಸಿವೆ ಎಂದು ಭಾನುವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಎನ್ ಕೌಂಟರ್: 2 ಉಗ್ರರ ಬಲಿ!
ದೇಶ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಎನ್ ಕೌಂಟರ್: 2 ಉಗ್ರರ ಬಲಿ!

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಸೇನಾ ಪಡೆ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು ಇಬ್ಬರು ಉಗ್ರರು ಸೇನೆಯ ಗುಂಡೇಟಿಗೆ ಬಲಿಯಾಗಿದ್ದಾರೆ.

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 2 ಉಗ್ರರನ್ನು ಸದೆಬಡಿದ ಸೇನೆ
ದೇಶ

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 2 ಉಗ್ರರನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 1-2 ಉಗ್ರರು ಅಡಗಿರುವ ಶಂಕೆ
ದೇಶ

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 1-2 ಉಗ್ರರು ಅಡಗಿರುವ ಶಂಕೆ

ಜಮ್ಮು ಮತ್ತು ಕಾಶ್ಮೀರ ಅನಂತ್ ನಾಗ್ ಜಿಲ್ಲೆಯಲ್ಲಿ 1-2 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ಆರಂಭಿಸಿವೆ ಎಂದು ಬುಧವಾರ ತಿಳಿದುಬಂದಿದೆ...

ಕುಪ್ವಾರ, ಬಂಡಿಪೋರಾದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ
ದೇಶ

ಕುಪ್ವಾರ, ಬಂಡಿಪೋರಾದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ...

ಕಾಶ್ಮೀರ: ನನ್ನ ತಂದೆಯನ್ನು ಕೊಂದ ಉಗ್ರರನ್ನು ಕೊಲ್ಲಲು ನಾನು ಭಾರತೀಯ ಸೇನೆಗೆ ಸೇರುತ್ತೇನೆ- ಮೃತ ಪೇದೆ ಪುತ್ರ
ದೇಶ

ಕಾಶ್ಮೀರ: ನನ್ನ ತಂದೆಯನ್ನು ಕೊಂದ ಉಗ್ರರನ್ನು ಕೊಲ್ಲಲು ನಾನು ಭಾರತೀಯ ಸೇನೆಗೆ ಸೇರುತ್ತೇನೆ- ಮೃತ ಪೇದೆ ಪುತ್ರ

ಇತ್ತೀಚೆಗಷ್ಟೇ ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಕಾರ್ಯಾಚರಣೆಯಲ್ಲಿ ಹುತಾತ್ಮನಾದ ಪೊಲೀಸ್ ಪೇದೆಯ ಪುತ್ರ ಕೂಡ ಈಗ ಸೇನೆ ಸೇರಲು ಸಜ್ಜಾಗಿ ನಿಂತಿದ್ದಾನೆ.