encounter

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ...

ಬದ್ಗಾಮ್: ಸೇನಾಪಡೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಉಗ್ರ, ಇಬ್ಬರು ನಾಗರಿಕರ ಸಾವು
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಕೇಂದ್ರ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹಾಗೂ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ...

ಛತ್ತೀಸ್ಗಢ ಎನ್'ಕೌಂಟರ್: 6 ನಕ್ಸಲರ ಹತ್ಯೆ, 2 ಯೋಧರು ಹುತಾತ್ಮ
ಛತ್ತೀಸ್'ಗಡದ ದಂತೆವಾಡಾ ಜಿಲ್ಲೆಯಲ್ಲಿ ನಡೆದ ನಕ್ಸಲರು ಮತ್ತು ಸೇನಾ ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ 6 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ...

ಪುಲ್ವಾಮದಲ್ಲಿ ಮತ್ತೆ ಉಗ್ರರ ಉಪಟಳ: ಕಾರ್ಯಾಚರಣೆಗಿಳಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಪುಲ್ವಾಮ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಸೇನಾ ಪಡೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ...

ಬಿಹಾರದಲ್ಲಿ ಎನ್ ಕೌಂಟರ್: 4 ಮಾವೋವಾದಿಗಳ ಹತ್ಯೆ
ಬಿಹಾರ ರಾಜ್ಯದ ನವಾಡದಲ್ಲಿ ಕೋಬ್ರಾ 205 ಬೆಟಾಲಿಯನ್ ಭದ್ರತಾ ಪಡೆ ಎನ್ ಕೌಂಟರ್ ನಡೆಸಿದ್ದು, ನಾಲ್ವರು ಮಾವೋವಾದಿಗಳನ್ನು ಹತ್ಯೆ ಮಾಡಿದೆ...

ಪುಲ್ವಾಮ ಎನ್'ಕೌಂಟರ್: ಭದ್ರತಾ ಪಡೆ, ಸ್ಥಳೀಯರ ನಡುವೆ ಘರ್ಷಣೆ, ಓರ್ವ ನಾಗರೀಕ ಸಾವು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರಿಗಾಗಿ ನಡೆಸಲಾಗುತ್ತಿದ್ದ ಎನ್ ಕೌಂಟರ್ ವೇಳೆ ಭದ್ರತಾ ಪಡೆಗಳು ಹಾಗೂ ಸ್ಥಳೀಯರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಓರ್ವ ನಾಗರೀಕ ಸಾವನ್ನಪ್ಪಿರುವುದಾಗಿ...

ಶೋಪಿಯಾನ್ ಎನ್'ಕೌಂಟರ್ ಅಂತ್ಯ, ಯೋಧರ ದಾಳಿಗೆ ಕಾಲ್ಕಿತ್ತ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ನಡೆಯುತ್ತಿದ್ದ ಎನ್ ಕೌಂಟರ್ ಅಂತ್ಯವಾಗಿದ್ದು, ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಸೇನಾಪಡೆಗಳು ಯಶಸ್ವಿಯಾಗಿವೆ.

