ರಾಜ್ಯಬೆಂಗಳೂರಲ್ಲಿ 'ಸೇಫ್ ಫುಟ್ಪಾತ್' ಅಭಿಯಾನ: 4 ದಿನಗಳಲ್ಲಿ 202 ಕಿ.ಮೀ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು; Video
'ಸೇಫ್ ಫುಟ್ಪಾತ್' (ಸುರಕ್ಷಿತ ಪಾದಚಾರಿ ಮಾರ್ಗ) ಅಭಿಯಾನವು ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ನಗರದಾದ್ಯಂತ ಅತಿಕ್ರಮಣಕ್ಕೊಳಗಾಗಿದ್ದ 202.7 ಕಿಲೋ ಮೀಟರ್ ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ನಾಗರಿಕ ಸಂಸ್ಥೆಗಳು 4 ದಿನಗಳಲ್ಲಿ ತೆರವುಗೊಳಿಸಿವೆ.