encroaching

ಹೆಬ್ಬಗೋಡಿ ಕೆರೆ ಒತ್ತುವರಿ: ಮೂವರಿಗೆ ತಲಾ ಒಂದು ವರ್ಷ ಜೈಲು ಶಿಕ್ಷೆ
ಫೆಬ್ರವರಿ 22, 2012 ರಂದು ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 192(A) ಅಡಿಯಲ್ಲಿ ಅವರ ವಿರುದ್ಧ BMTF ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಯಿತು.

ನವೆಂಬರ್ 15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ
ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್‌ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿ, ಈ ಗಡುವು ನೀಡಿದರು.

ಓಂಕಾರ ಆಶ್ರಮ-ಜೆಎಸ್ಎಸ್ ವಿದ್ಯಾಸಂಸ್ಥೆಯಿಂದ ಸರ್ಕಾರಿ ಭೂಮಿ ಕಬಳಿಕೆ: ರಾಜ್ಯ ಸರ್ಕಾರ
ಓಂಕಾರ ಆಶ್ರಮ ಮತ್ತು ಜೆಎಸ್ ಎಸ್ ಶಿಕ್ಷಣ ಸಂಸ್ಥೆಗಳು ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿಯ ಗಾಣಕಲ್ಲು ಗ್ರಾಮದ 30 ಗುಂಟೆ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.

