ರಾಜ್ಯವಿಪತ್ತು ನಿರ್ವಹಣಾ, ಕಂದಾಯ ಕಾಯ್ದೆ ಪ್ರಕಾರ ಒತ್ತುವರಿ ತೆರವು: ಬಿಬಿಎಂಪಿ ಮುಖ್ಯ ಆಯುಕ್ತ
ಕಂದಾಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗುರುವಾರ ಹೇಳಿದ್ದಾರೆ.