ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು 14 ಎಕರೆ ಭೂಮಿ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿದ್ದಾರೆಂದು ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು.