Encroachment

ಸಾವಿರಾರು ಜನರನ್ನು ರಾತ್ರೋರಾತ್ರಿ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ: ಉತ್ತರಾಖಂಡದಲ್ಲಿ ಒತ್ತುವರಿ ತೆರವಿಗೆ ಸುಪ್ರೀಂ ಕೋರ್ಟ್ ತಡೆ
ಹಲ್ದ್ವಾನಿಯಲ್ಲಿ ಅತಿಕ್ರಮಣ ಮಾಡಿಕೊಂಡಿರುವ ರೈಲ್ವೆ ಭೂಮಿಯಲ್ಲಿನ 29 ಎಕರೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಉತ್ತರಾಖಂಡ ಹೈಕೋರ್ಟ್‌ನ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.

ಬಾಗ್ಮನೆ ಟೆಕ್‌ಪಾರ್ಕ್ ಒತ್ತುವರಿ ತೆರವು: ಲೋಕಾಯುಕ್ತ ಹಸ್ತಕ್ಷೇಪಕ್ಕೆ ಹೈಕೋರ್ಟ್ ಅಸಮಾಧಾನ!
ಬಾಗಮನೆ ಟೆಕ್‌ಪಾರ್ಕ್ ಬಳಿಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೈಗೊಂಡ ಕಾರ್ಯಾಚರಣೆ ವಿರುದ್ಧದ ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತರ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬಾಗ್ಮನೆ ಒತ್ತುವರಿ: ಲೋಕಾಯುಕ್ತ ಮಧ್ಯಪ್ರವೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಸಮಾಜ ಪರಿವರ್ತನಾ ಸಮುದಾಯ
ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ವಿಚಾರದಲ್ಲಿ ಬಾಗ್ಮನೆ ಡೆವಲಪ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ವಿಚಾರಣೆ ಕೈಗೊಂಡಿರುವ ಕರ್ನಾಟಕ ಲೋಕಾಯುಕ್ತ ಕಾನೂನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯವು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದೆ.

ಬೆಂಗಳೂರು: ಪ್ರವಾಹದ ನಂತರ 696 ಒತ್ತುವರಿಗಳನ್ನು ಗುರುತಿಸಿ ನೋಟಿಸ್ ಜಾರಿದ ಬಿಬಿಎಂಪಿ
ಮಹದೇವಪುರ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿ ತೀವ್ರ ಪ್ರವಾಹದ ನಂತರ, ಮಳೆನೀರು ಹೋಗುವ ಚರಂಡಿಗಳನ್ನು ಅತಿಕ್ರಮಿಸಿಕೊಂಡಿರುವ ಪ್ರಮುಖ ಅಡಚಣೆಗಳನ್ನು ಗುರುತಿಸಿ ನೋಟಿಸ್ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬೆಂಗಳೂರು: ಕೆರೆಗಳ ಮೇಲೆ ತಲೆ ಎತ್ತು ನಿಂತಿವೆ, ಜೈಲು, ಆಸ್ಪತ್ರೆ ಕೊಳಗೇರಿ; 204 ಪೈಕಿ 131 ಒತ್ತುವರಿ!
ಬಿಬಿಎಂಪಿ ವ್ಯಾಪ್ತಿಯ 204 ಕೆರೆಗಳ ಪೈಕಿ 131 ಒತ್ತುವರಿಯಾಗಿದ್ದು, ಕೇವಲ 20 ಮಾತ್ರ ಯಾವುದೇ ರೀತಿಯ ಒತ್ತುವರಿಯಿಂದ ಸಂಪೂರ್ಣ ಮುಕ್ತವಾಗಿವೆ ಎಂದು ಕೆರೆಗಳ ಒತ್ತುವರಿ ವಿವರವಾದ ದಾಖಲೆಯಿಂದ ತಿಳಿದು ಬಂದಿದೆ.

ಈಗಲ್ ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಭೂಮಿಯಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮನವಿ!
ಈಗಲ್ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಭೂಮಿಯಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡುವಂತೆ ಸಿಎಂ ಬೊಮ್ಮಾಯಿ ಅವರಿಗೆ ಕ್ರೀಡಾ ಸಚಿವ ಕೆಸಿ ನಾರಾಯಣ ಗೌಡ ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿಯಿಂದ ಕಗ್ಗದಾಸಪುರ ಕೆರೆ ಒತ್ತುವರಿ ಜಾಗ ತೆರವು
ಬೆಂಗಳೂರು ಪೂರ್ವ ತಾಲೂಕಿನ ಸಿ ವಿ ರಾಮನ್ ನಗರ ವ್ಯಾಪ್ತಿಯ ಕಗ್ಗದಾಸನಪುರ ಜಾಗಗಳನ್ನು ಗುರುವಾರ ಬಿಬಿಎಂಪಿ ವತಿಯಿಂದ ತೆರವು ಮಾಡಲಾಯಿತು.

ಬೆಂಗಳೂರು: ಒತ್ತುವರಿಯಾಗಿದ್ದ ಕೋಟ್ಯಾಂತರ ರು. ಮೌಲ್ಯದ ಜಾಗ ವಶಪಡಿಸಿಕೊಂಡ ಅಧಿಕಾರಿಗಳು
ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾರ್ಯಾಲಯ ನಗರದ ವಿವಿದೆಡೆ ಕೋಟ್ಯಾಂತರ ರೂ ಮೌಲ್ಯದ ಭೂಮಿಯನ್ನು ವಶ ಪಡಿಸಿಕೊಡಿದೆ.

ಒತ್ತುವರಿ ತೆರವು, ಒಳಚರಂಡಿ ನಿರ್ವಹಣೆ ಮಾಡದಿರುವುದೇ ಪ್ರವಾಹ ಅವ್ಯವಸ್ಥೆಗೆ ಕಾರಣ: ಬೆಂಗಳೂರು ನಿವಾಸಿಗಳ ಆರೋಪ
ಮೊನ್ನೆ ಶುಕ್ರವಾರ ಸುರಿದ ಭಾರೀ ಮಳೆಗೆ ದಕ್ಷಿಣ ಬೆಂಗಳೂರು ನಲುಗಿ ಹೋಗಿದೆ. ಅನೇಕ ಮನೆಗಳಿಗೆ ನೀರು ನುಗ್ಗಿ ಪ್ರವಾಹ ಉಂಟಾಗಿದೆ, ಅಲ್ಲಲ್ಲಿ ವಾಹನಗಳಿಗೆ ಹಾನಿಯಾಗಿದೆ. ಚರಂಡಿ ವ್ಯವಸ್ಥೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಜನರು ಆರೋಪಿಸುತ್ತಿದ್ದಾರೆ.

