encroachments

ಅರಣ್ಯ ಪ್ರದೇಶ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
2015 ರ ನಂತರ ನಡೆದಿರುವ ಒತ್ತುವರಿ ತೆರವುಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಕಾನೂನು ಕೋಶ ಮತ್ತು ಇಲಾಖೆಯ ಜಾಗೃತ ವಿಭಾಗವನ್ನು ಬಲಪಡಿಸಬೇಕಾಗಿದೆ.

ಕಾವೇರಿ ನದಿ ಪ್ರದೇಶ ಒತ್ತುವರಿ: ಅತಿಕ್ರಮಣದಾರರಿಗೆ ಅಧಿಕಾರಿಗಳ ಶಾಕ್, ಅಕ್ರಮ ರೆಸಾರ್ಟ್ ನೆಲಸಮ..!
ಕೆಲ ದಿನಗಳ ಹಿಂದಷ್ಟೇ ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದ್ದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ಸ್ಥಳೀಯರು ಕಾವೇರಿ ನದಿ ಬಫರ್ ವಲಯ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮತ್ತು ನೀರಾವರಿ ಇಲಾಖೆಗೆ ಸೇರಿದ ಜಾಗದ ಅತಿಕ್ರಮಣದ ಬಗ್ಗೆ ದೂರು ನೀಡಿದ್ದರು.

BBMP: ಪೂರ್ವ ವಲಯದಲ್ಲಿ ಕಾರ್ಯಾಚರಣೆ; ಪಾದಚಾರಿ ಮಾರ್ಗ ಒತ್ತುವರಿ, ಫ್ಲೆಕ್ಸ್-ಬ್ಯಾನರ್ ತೆರವು
ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಪಾಲಿಕೆಗೆ ಹಲವರು ದೂರುಗಳನ್ನು ನೀಡಿದ್ದರು.

BBMP: ಮಹದೇವಪುರ ವಲಯದಲ್ಲಿ ಅತಿಕ್ರಮಣ ಗುರುತಿಸಿ ತೆರವುಗೊಳಿಸಿ; ಅಧಿಕಾರಿಗಳಿಗೆ ಸೂಚನೆ
‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಡಿ ಮಹದೇವಪುರ ವಲಯದ ವಿವಿಧೆಡೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೆರೆ ಒತ್ತುವರಿ ಜಾಗ ಗುರುತಿಸಿ ತೆರವು ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು: ಚರ್ಚ್ ಸ್ಟ್ರೀಟ್ ರಸ್ತೆಯ ಪಾದಚಾರಿ ಮಾರ್ಗ ಒತ್ತುವರಿ ತೆರವು
ಪಾದಚಾರಿ ಮಾರ್ಗ ಒತ್ತುವರಿ ಮಾಡದಂತೆ ಈಗಾಗಲೇ ಅಂಗಡಿ, ಮಳಿಗೆಗಳ ಮಾಲೀಕರಿಗೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದರು.

ಲೋಕಾಯುಕ್ತರಿಂದ ಕೆರೆಗಳ ಪರಿಶೀಲನೆ: ಒತ್ತುವರಿ ತೆರವುಗೊಳಿಸುವಂತೆ ಆದೇಶ
ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯ ಭಾಗವಾಗಿ ಲೋಕಾಯುಕ್ತರು, ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ನಗರದ ವಿಭೂತಿಕೆರೆ ಮತ್ತು ದೊಡ್ಡನೆಕ್ಕುಂದಿ ಕೆರೆಗಳಿಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

2015ರ ನಂತರ ನಡೆದಿರುವ ಎಲ್ಲಾ ಅತಿಕ್ರಮಣಗಳು ಶೀಘ್ರವೇ ತೆರವು: ಸಚಿವ ಈಶ್ವರ ಖಂಡ್ರೆ
ವಾರಾಂತ್ಯದಲ್ಲಿ ಸಾವಿರಾರು ಜನರು ಟ್ರೆಕ್ಕಿಂಗ್ ಮತ್ತು ಇತರ ಚಟುವಟಿಕೆಗಳಿಗಾಗಿ ಈ ಸ್ಥಳಗಳಿಗೆ ಭೇಟಿ ನೀಡುತ್ತಾರೆ, ಇದು ಅನಾಹುತಗಳನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು

ಪಟ್ಟಂದೂರು ಅಗ್ರಹಾರ ಕೆರೆ ವಲಯದಲ್ಲಿ ಒತ್ತುವರಿ ನಿಲ್ಲಿಸಿ: KTDCA
ಪಟ್ಟಂದೂರು ಅಗ್ರಹಾರ ಕೆರೆ ಪ್ರದೇಶದಲ್ಲಿ ಒತ್ತುವರಿಗಳನ್ನು ಕೂಡಲೇ ನಿಲ್ಲಿಸಿ, ಕ್ರಮ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಕರ್ನಾಟಕ ಟ್ಯಾಂಕ್ ಅಭಿವೃದ್ಧಿ ಮತ್ತು ಸಂರಕ್ಷಣಾ ಪ್ರಾಧಿಕಾರ (ಕೆಟಿಡಿಸಿಎ) ಸೂಚನೆ ನೀಡಿದೆ.

ರಾಜಕಾಲುವೆ ಒತ್ತುವರಿಗಳ ತೆರವುಗೊಳಿಸಲಾಗಿದೆ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಹೈಕೋರ್ಟ್ ನಿರ್ದೇಶನದ ಮೇರೆಗೆ ಪಾಲಿಕೆಯು ನಗರದಲ್ಲಿನ ರಾಜಕಾಲುವೆ (ಎಸ್‌ಡಬ್ಲ್ಯುಡಿ) ಒತ್ತುವರಿಯನ್ನು ತೆರವುಗೊಳಿಸಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಹೇಳಿದರು.

