encroachments

1.3 ಲಕ್ಷ ಎಕರೆ ಭೂಮಿ ಒತ್ತುವರಿ ತೆರವುಗೊಳಿಸಲಾಗುವುದು: ಕಂದಾಯ ಸಚಿವ ಆರ್ ಅಶೋಕ್
‘ನವೆಂಬರ್‌ವರೆಗೆ 2.7 ಲಕ್ಷ (2,70,108) ಎಕರೆ ಸರ್ಕಾರಿ ಭೂಮಿ ಒತ್ತುವರಿ ತೆರವು ಮಾಡಲಾಗಿದ್ದು, 1.36 ಲಕ್ಷ ಎಕರೆ (1,36,109) ಭೂಮಿ ತೆರವು ಬಾಕಿ ಉಳಿದಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಬುಧವಾರ ಮಾಹಿತಿ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ: ಪರಿಶೀಲನೆಗೆ ಮನೆ ಮನೆಗೆ ತೆರಳಿದ ಬಿಬಿಎಂಪಿ ಆಯುಕ್ತ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಸೇರ್ಪಡೆ ರದ್ದತಿ ಮತ್ತು ಮಾರ್ಪಾಡು ಮಾಡಲಾದ ಮತದಾರರ ಪಟ್ಟಿಯನ್ನು ಸ್ವತಃ ಬಿಬಿಎಂಪಿ ಮುಖ್ಯ ಆಯುಕ್ತರೇ ಸೋಮವಾರ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಮರು ಸಮೀಕ್ಷೆ’ ನೆಪದಲ್ಲಿ ರಾಜಕಾಲುವೆ ಒತ್ತುವರಿ ತೆರವು ಸ್ಥಗಿತಗೊಳಿಸಿದ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ರಾಜಕಾಲುವೆ ಮತ್ತು ಬಫರ್ ಜೋನ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಳೆದ ಕೆಲವು ವಾರಗಳಿಂದ ‘ಮರು ಸಮೀಕ್ಷೆ’ ನೆಪದಲ್ಲಿ ಸ್ಥಗಿತಗೊಳಿಸಲಾಗಿದೆ.

ರಾಜಕಾಲುವೆ ಒತ್ತುವರಿಯಲ್ಲಿ ಪ್ರಗತಿಯಾಗದಿದ್ದರೆ ಬಿಬಿಎಂಪಿ ಎಂಜಿನಿಯರ್ ಗಳ ವೇತನಕ್ಕೆ ತಡೆ: ಹೈಕೋರ್ಟ್ ಎಚ್ಚರಿಕೆ
ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸದಿದ್ದರೆ ಅದರ ಮುಖ್ಯ ಆಯುಕ್ತರ ವಿರುದ್ಧ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಬೆಂಗಳೂರು: ಬೇಗೂರು ಕೆರೆ ಸುತ್ತಮುತ್ತ 33 ಒತ್ತುವರಿಗಳ ತೆರವು
ಬೇಗೂರು ಕೆರೆಯ ಸುತ್ತಮುತ್ತ 81 ಜಾಗಗಳು ಒತ್ತುವರಿಯಾಗಿರುವುದು ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುರುವಾರ ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ನಗರದಲ್ಲಿ 1,100 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ: ಸಚಿವ ಆರ್. ಅಶೋಕ್
ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಇರುವ 1751 ಕೆರೆಗಳ ಪೈಕಿ 1500 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 1100 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.

ಬಿಬಿಎಂಪಿ ನಂತರ, ಸೂರು ಕಳೆದುಕೊಂಡ ನಿವಾಸಿಗಳ ಬೆನ್ನು ಬಿದ್ದ ಬ್ಯಾಂಕ್ ಗಳು
ರಾಜಕಾಲುವೆಗಳ ಮೇಲೆ ಕಟ್ಟಿದ್ದ ಮನೆಗಳನ್ನು ಬಿಬಿಎಂಪಿ ತೆರವುಗೊಳಿಸಿ ಅಲ್ಲಿನ ನಿವಾಸಿಗಳಿಗೆ ಶಾಕ್ ನೀಡಿದೆ.

ಕೆರೆ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಶೀಘ್ರದಲ್ಲೇ ತೆರವು: ಕೋಳಿವಾಡ
ಕೆರೆ ವ್ಯಾಪ್ತಿಯ ಬಫರ್ ರೆನ್ ನಲ್ಲಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಕೆರೆ ಒತ್ತುವರಿ ತೆರವು ಸದನ ಸಮಿತಿ ಅಧ್ಯಕ್ಷ ಕೆ.ಬಿ. ಕೋಳಿವಾಡ...

ಸಿಲಿಕಾನ್ ಸಿಟಿಯಲ್ಲಿ 1 ಸಾವಿರ ಕೋಟಿ ರು. ಮೌಲ್ಯದ ಒತ್ತುವರಿ ಭೂಮಿ ತೆರವು
ಭೂ ಒತ್ತುವರಿ ತೆರವು ಕಾರ್ಯಾ ಚರಣೆ ಆರಂಭಿಸಿರುವ ಜಿಲ್ಲಾಡಳಿತ ಶನಿವಾರ 1 ಸಾವಿರ ಕೋಟಿ ರೂ ಮೌಲ್ಯದ ಭೂಮಿಯನ್ನು ವಶಕ್ಕೆ ಪಡೆದಿದೆ....

