ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ನಸುಕಿನ ಜಾವ ಜಿಲ್ಲಾ ಮೀಸಲು ಗಾರ್ಡ್ಗಳು (DRG) ಮತ್ತು ನಕ್ಸಲೀಯರ ಮಧ್ಯೆ ನಡೆದ ಎನ್ ಕೌಂಟರ್ ನಲ್ಲಿ ಒಬ್ಬ ನಕ್ಸಲ್ ಹತನಾಗಿದ್ದಾನೆ.