ದೇಶಬಿಹಾರ: ಪ್ರಶಾಂತ್ ಕಿಶೋರ್ ಅಮರಣಾಂತ ಉಪವಾಸ ಅಂತ್ಯ; ನಿತೀಶ್ ಮಾನಸಿಕ ಆರೋಗ್ಯ ತಪಾಸಣೆಗೆ ಒತ್ತಾಯ!
ಡಿಸೆಂಬರ್ 13 ರಂದು ನಡೆದಿದ್ದ BPSC ಪೂರ್ವಭಾವಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಪಡಿಸಲು ಮತ್ತು ಮರುಪರೀಕ್ಷೆಗೆ ಒತ್ತಾಯಿಸಿ ಕಿಶೋರ್ ಜನವರಿ 2 ರಂದು ಅಭ್ಯರ್ಥಿಗಳ ಪರ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದರು.