ರಾಜ್ಯಕರ್ನಾಟಕ ಚುನಾವಣೆ: ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದ್ದು, ಸ್ಟಾರ್ ಪ್ರಚಾರಕರು ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ.