ರಾಜ್ಯಚಕ್ರವರ್ತಿ ಅಣ್ಣನ ಮಾತಿಗೆ ಗೌರವ ನೀಡಿ ಉಪವಾಸ ಸತ್ಯಾಗ್ರಹ ಅಂತ್ಯ- ಪುನೀತ್ ಕೆರೆಹಳ್ಳಿ
ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು ಸ್ಪಷ್ಪೀಕರಣ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.