ದೇಶಏಕಕಾಲಕ್ಕೆ ಲೋಕಸಭೆ, ಆಸೆಂಬ್ಲಿ ಚುನಾವಣೆ ಪ್ರಸ್ತಾವಕ್ಕೆ ಕಾನೂನು ಆಯೋಗ ಅನುಮೋದನೆ: ಸರ್ಕಾರಕ್ಕೆ ಕರಡು ವರದಿ
ನಿರಂತರ ಚುನಾವಣಾ ಪ್ರಕ್ರಿಯೆ ತಡೆಗಟ್ಟಲು ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವುದು ಪರಿಹಾರವಾಗಲಿದೆ ಎಂದು ಕರಡು ವರದಿಯಲ್ಲಿ ತಿಳಿಸಿರುವ ಕಾನೂನು ಆಯೋಗ, ಚುನಾವಣಾ ಕಾನೂನು ಪ್ರಕ್ರಿಯೆ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಶಿಫಾರಸ್ಸು ಮಾಡಿದೆ.