ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರೀಯ ಸ್ಪೆಲ್ಲಿಂಗ್ ಬೀ ಸ್ಪರ್ಧೆ ಟೈನಲ್ಲಿ ಅಂತ್ಯವಾಗಿದ್ದು, ಇಂಡೋ ಅಮೆರಿಕನ್ ವನ್ಯಾ ಶಿವಶಂಕರ್ ಮತ್ತು ಗೋಕುಲ್ ವೆಂಕಟಾಚಲಂ ಅವರು ಜಂಟಿ ವಿಜೇತರಾಗಿ ಹೊರಹೊಮ್ಮಿದ್ದಾರೆ.