ಬಿಜೆಪಿಗೆ ಪಾಕಿಸ್ತಾನವು "ಶತ್ರು ದೇಶ" ಆಗಿರಬಹುದು, ಆದರೆ ಕಾಂಗ್ರೆಸ್ ಅದನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ರಾಜ್ಯ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಹೇಳಿದ್ದಾರೆ.