ದೇಶಗಡಿಯಾಚೆಗಿನ ಸರ್ಜಿಕಲ್ ಸ್ಟ್ರೈಕ್ ಗಾಗಿಯೇ ವಿಶೇಷ ತಂಡ ಶೀಘ್ರವೇ ಅಸ್ಥಿತ್ವಕ್ಕೆ!?
ಭಾರತಕ್ಕೆ ಸಮುದ್ರ ಮಾರ್ಗ ಹಾಗೂ ವೈಮಾನಿಕ ದಾಳಿಗಳ ಅಪಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಶತ್ರುಗಳ ಗಡಿ ದಾಟಿ ಸರ್ಜಿಕಲ್ ಸ್ಟ್ರೈಕ್ ನಡೆಸುವುದಕ್ಕಾಗಿಯೇ ವಿಶೇಷ ತಂಡವನ್ನು ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸುತ್ತಿದೆ.