Enemy

ರನ್‌ವೇ ಆದ ಹೈವೇ: ಶತ್ರುಗಳಿಗಿನ್ನು ಭಯವೇ!
ಈ ಹೆದ್ದಾರಿ ಚೀನಾದ ಜೊತೆಗಿನ ಗಡಿಗೆ ಬಹಳ ಸನಿಹದಲ್ಲಿದ್ದು, ಭಾರತ ಮತ್ತು ಚೀನಾಗಳ ನಡುವಿನ ಗಡಿ ರೇಖೆಯಂತಿರುವ ಲೈನ್ ಆಫ್ ಆ್ಯಕ್ಚುವಲ್ ಕಂಟ್ರೋಲ್‌ನಿಂದ ಕೆಲವು ನೂರು ಕಿಲೋಮೀಟರ್‌ಗಳಷ್ಟು ಮಾತ್ರವೇ ದೂರದಲ್ಲಿದೆ.

ಚೀನಾ ಭಾರತದ ಶತ್ರುವಲ್ಲ: ಪಕ್ಷಕ್ಕೆ ಮುಜುಗರ ತಂದ ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ಹೇಳಿಕೆ
ರಾಹುಲ್ ಗಾಂಧಿಯವರ ಆಪ್ತ ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ಕಾಂಗ್ರೆಸ್ ಪಕ್ಷವು ಭಾರತದ ಹಿತಾಸಕ್ತಿಗಳಿಗಿಂತ ಚೀನಾದ ಹಿತಾಸಕ್ತಿಗೆ ಆದ್ಯತೆ ನೀಡುತ್ತ ಎಂಬುದಕ್ಕೆ ಸಾಕ್ಷಿಯಾಗಿದೆ.

ಅನಧಿಕೃತ ಹೋರ್ಡಿಂಗ್ ಅಳವಡಿಕೆ ಪ್ರಕರಣ: ಪಾಲಿಕೆಯೇ ಬೆಂಗಳೂರಿಗೆ ನಂ.1 ಶತ್ರು; ಬಿಬಿಎಂಪಿಗೆ ಹೈಕೋರ್ಟ್ ಚಾಟಿ
ಬೆಂಗಳೂರಿನಲ್ಲಿ ಕಾನೂನುಬಾಹಿರವಾಗಿ ಹೋರ್ಡಿಂಗ್ಸ್ ಮತ್ತು ಫ್ಲೆಕ್ಸ್ ಅಳವಡಿಕೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಯನ್ನು ಕುರಿತು 'ನೀವು ನಗರದ ಮೊದಲ ಶತ್ರುʼ ಎಂದು ಕಟುವಾಗಿ ನುಡಿಯಿತು.

ಆಡಳಿತ ನಡೆಸಲು ಬಾರದವರು ಹೀಗೆಯೆ ಹೇಳುವುದು: ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮನ್ನು ಶತ್ರುವಿನಂತೆ ನೋಡಿದ್ದೆ ಸಮಸ್ಯೆ ಆಗಿದ್ದು. ತಮ್ಮನ್ನು ಮಿತ್ರನಂತೆ ಅಥವಾ ಮೈತ್ರಿ ಪಕ್ಷದವರಂತೆ ನೋಡಿದಿದ್ದರೆ ಏನೂ ಆಗುತ್ತಿರಲಿಲ್ಲ ಎಂದು ಕಾಂಗ್ರೆಸ್...

ದೇಶದ ಶತ್ರುವಾಗಿರುವ ಮಹಮದ್ ಅಲಿ ಜಿನ್ನಾ ಗೆ ಎಲ್ಲೂ ಸ್ಥಾನವಿಲ್ಲ: ಉತ್ತರ ಪ್ರದೇಶ ಡಿಸಿಎಂ
ಜಿನ್ನಾ ದೇಶದ ಶತ್ರು, ದೇಶದ ಶತ್ರವಿಗೆ ಯಾರ ಹೃದಯದಲ್ಲಿ ಮತ್ತು ಯಾವುದೇ ಸ್ಥಳದಲ್ಲಿ ಜಾಗವಿಲ್ಲ ಎಂದು ಹೇಳಿದ್ದಾರೆ,...

ಭಾರತ, ಪ್ರಧಾನಿ ಮೋದಿ ನಮ್ಮ ನಂ.1 ಶತ್ರು: ಜೆಇಎಂ ಉಗ್ರ ಸಂಘಟನೆ ಘೋಷಣೆ
ಭಾರತ ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ನಮ್ಮ ನಂ.1 ಶತ್ರು ಎಂದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಗುರುವಾರ ಘೋಷಣೆ ಮಾಡಿದೆ...

ನಕ್ಸಲರು 'ಗೌರಿ'ಯನ್ನು ತಮ್ಮ ಶತ್ರುವೆಂದು ಪರಿಗಣಿಸಿರಲಿಲ್ಲ: ಸಿರಿಮನೆ ನಾಗರಾಜ್
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಎಡ ಪಂಥೀಯರ ಕೈವಾಡವಿದೆ ಎಂಬ ಊಹಾ ಪೋಹದ ಮಾತುಗಳು ಕೇಳಿ ಬರುತ್ತಿದೆ. ಆದರೆ ಗೌರಿ ಹತ್ಯೆಯಲ್ಲಿ ನಕ್ಸಲರ ಪಾತ್ರವಿದೆ ...

ಪ್ರಚೋದನೆ ನೀಡಿದ್ದೇ ಆದರೆ, ಶತ್ರುಗಳ ಕಣ್ಣು ಕಿತ್ತುಹಾಕುತ್ತೇವೆ: ಪರಿಕ್ಕರ್
ಭಾರತ ಎಂದಿಗೂ ಯುದ್ಧವನ್ನು ಬಯಸುವುದಿಲ್ಲ. ಪ್ರಚೋದನೆ ನೀಡಿದ್ದೇ ಆದರೆ ಶತ್ರುಗಳ ಕಣ್ಣನ್ನು ಕಿತ್ತುಹಾಕುತ್ತೇವೆಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಶನಿವಾರ...

ಒಆರ್'ಒಪಿ ಆತ್ಮಹತ್ಯೆ ವಿವಾದ: ಕೇಂದ್ರದ ವಿರುದ್ಧ ಶತ್ರುಘ್ನ ಸಿನ್ಹಾ ಕಿಡಿ
ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧನ ಕುಟುಂಬಸ್ಥರು ಹಾಗೂ ವಿರೋಧ ಪಕ್ಷದ ನಾಯಕರ ವಿರುದ್ಧ ದೆಹಲಿ ಪೊಲೀಸರು ತೆಗೆದುಕೊಂಡ ಕ್ರಮದ ವಿರುದ್ಧ ಬಿಜೆಪಿ ಸಂಸದ ಶತ್ರುಜ್ಞ ಸಿನ್ಹಾ ಅವರು...

