Energy Department

ವಿದ್ಯುತ್ ಸಂಪರ್ಕ: OC ವಿನಾಯಿತಿಗೆ ಇಂಧನ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ರಾಜ್ಯ

ವಿದ್ಯುತ್ ಸಂಪರ್ಕ: OC ವಿನಾಯಿತಿಗೆ ಇಂಧನ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಇಂಧನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ನಾಗರಿಕರು ಈ ವಿನಾಯಿತಿಯಡಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಮುಂದಿನ 15 ದಿನಗಳ ಒಳಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದೆ.

ಸುಲಭವಾಗಿ ನೋಡಲಾಗುವಂತಹ ಸ್ಥಳಗಳಲ್ಲಿ ಮೀಟರ್‌ಗಳನ್ನು ಅಳವಡಿಸಿ: ಗ್ರಾಹಕರಿಗೆ ಇಂಧನ ಇಲಾಖೆ ಸೂಚನೆ
ರಾಜ್ಯ

ಸುಲಭವಾಗಿ ನೋಡಲಾಗುವಂತಹ ಸ್ಥಳಗಳಲ್ಲಿ ಮೀಟರ್‌ಗಳನ್ನು ಅಳವಡಿಸಿ: ಗ್ರಾಹಕರಿಗೆ ಇಂಧನ ಇಲಾಖೆ ಸೂಚನೆ

ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಹೊಸ ಸಾಧನ ಪರಿಚಯಿಸಲಾಗಿದೆ ಎಂದು ಇಂಧನ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯುತ್ ಬಳಕೆದಾರರಿಗೆ 800-1,000 ಕೋಟಿ ರೂ ಮರು ಪಾವತಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!
ರಾಜ್ಯ

ವಿದ್ಯುತ್ ಬಳಕೆದಾರರಿಗೆ 800-1,000 ಕೋಟಿ ರೂ ಮರು ಪಾವತಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಕನಿಷ್ಠ ಸುಂಕದ ಮೇಲಿನ ತೆರಿಗೆ ಅಸಾಂವಿಧಾನಿಕವಾಗಿದ್ದು, ಅರ್ಜಿದಾರರು ಸರಿಯಾದ ದಾಖಲೆಗಳೊಂದಿಗೆ ಪಾವತಿಸಿದ ಹಣವನ್ನು ಪಡೆಯಬಹುದು ಎಂದು ಜೂನ್ 20 ರಂದು ಹೈಕೋರ್ಟ್ ಆದೇಶ ಹೊರಡಿಸಿತ್ತು.

ಬೇಸಿಗೆ ಎಫೆಕ್ಟ್: ವಿದ್ಯುತ್ ಬಳಕೆ ಗಣನೀಯ ಏರಿಕೆ; Gruha Jyothi ಪಟ್ಟಿ ಪರಿಷ್ಕರಣೆ ಸಾಧ್ಯತೆ! ಫಲಾನುಭವಿಗಳ ಸಂಖ್ಯೆ ಕಟ್?
ರಾಜ್ಯ

ಬೇಸಿಗೆ ಎಫೆಕ್ಟ್: ವಿದ್ಯುತ್ ಬಳಕೆ ಗಣನೀಯ ಏರಿಕೆ; Gruha Jyothi ಪಟ್ಟಿ ಪರಿಷ್ಕರಣೆ ಸಾಧ್ಯತೆ! ಫಲಾನುಭವಿಗಳ ಸಂಖ್ಯೆ ಕಟ್?

ಕರ್ನಾಟಕ ರಾಜ್ಯ ಇಂಧನ ಇಲಾಖೆ ಅಧಿಕಾರಿಗಳು ಗ್ರಾಹಕರ ವಿದ್ಯುತ್ ಬಳಕೆ ಮಾದರಿ ಮತ್ತು ಗ್ರಾಹಕರ ವಿದ್ಯುತ್ ಬಳಕೆಯ ಮಾದರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಬೆಂಗಳೂರು: ಬಿಡದಿ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಇಂಧನ ಇಲಾಖೆ ಉತ್ಸುಕ
ರಾಜ್ಯ

ಬೆಂಗಳೂರು: ಬಿಡದಿ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಇಂಧನ ಇಲಾಖೆ ಉತ್ಸುಕ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೂಡ ಈ ಕಲ್ಪನೆಯಿಂದ ಸಂತಸಗೊಂಡಿದ್ದು, ಹೆಚ್ಚುತ್ತಿರುವ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಪರಿಹರಿಸಲು ಇದನ್ನು ಪರಿಹಾರವಾಗಿ ನೋಡುತ್ತಿದೆ.

ರಾಜ್ಯದಲ್ಲಿ ಭಾರೀ ಮಳೆ: ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ
ರಾಜ್ಯ

ರಾಜ್ಯದಲ್ಲಿ ಭಾರೀ ಮಳೆ: ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ

ಮಳೆ ಮತ್ತು ಗಾಳಿಯಿಂದ 53,816 ಕಂಬಗಳು, 3,924 ವಿದ್ಯುತ್‌ ಪರಿವರ್ತಕಗಳು, 1,120 ಕಿ.ಮೀ. ಉದ್ದದ ವಿದ್ಯುತ್ ತಂತಿಗಳು ಹಾನಿಗೊಳಗಾಗಿವೆ. ಈ ಪೈಕಿ 51,119 ಕಂಬಗಳು, 3,918 ಪರಿವರ್ತಕಗಳು ಮತ್ತು 1,063 ಕಿ.ಮೀ. ಉದ್ದದ ವಿದ್ಯುತ್ ತಂತಿಗಳನ್ನು ದುರಸ್ತಿಗೊಳಿಸಲಾಗಿದೆ.

ಬೇಸಿಗೆಯಲ್ಲಿ ಬೇಡಿಕೆ ತೀವ್ರ ಹೆಚ್ಚಳದ ನಡುವೆಯೂ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಕೆ: ಕೆಜೆ ಜಾರ್ಜ್
ರಾಜ್ಯ

ಬೇಸಿಗೆಯಲ್ಲಿ ಬೇಡಿಕೆ ತೀವ್ರ ಹೆಚ್ಚಳದ ನಡುವೆಯೂ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಕೆ: ಕೆಜೆ ಜಾರ್ಜ್

ರಾಜ್ಯದಲ್ಲಿ ಮಳೆ ಕೊರತೆಯ ನಡುವೆ ಬರಗಾಲದಿಂದಾಗಿ ವಿದ್ಯುತ್ ಉತ್ಪಾದನೆ ಕಡಿಮೆ ಇರುವ ಕಾರಣ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂಧನ ಇಲಾಖೆ ವಿದ್ಯುತ್ ಪೂರೈಸುವ ಮೂಲಕ ಕರ್ನಾಟಕವನ್ನು ವಿದ್ಯುತ್ ಕಡಿತದಿಂದ ರಕ್ಷಿಸಿವೆ ಎಂದು ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಕೈಗಾರಿಕಾ ಪ್ರದೇಶಕ್ಕೆ ಲೋಡ್‌ ಶೆಡ್ಡಿಂಗ್‌ ಇಲ್ಲ: ಇಂಧನ ಇಲಾಖೆ ಸ್ಪಷ್ಟನೆ
ರಾಜ್ಯ

ಕೈಗಾರಿಕಾ ಪ್ರದೇಶಕ್ಕೆ ಲೋಡ್‌ ಶೆಡ್ಡಿಂಗ್‌ ಇಲ್ಲ: ಇಂಧನ ಇಲಾಖೆ ಸ್ಪಷ್ಟನೆ

ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ನಿರಂತರ ವಿದ್ಯುತ್‌ ಪೂರೈಸಲಾಗುವುದು’ ಎಂದು ಇಂಧನ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.

ಮುಂಗಾರು ಕೊರತೆ; ಕುಸಿದ ವಿದ್ಯುತ್ ಉತ್ಪಾದನೆ- ಹೆಚ್ಚಿದ ಬೇಡಿಕೆ: ಮಿತ ವಿದ್ಯುತ್ ಪೂರೈಕೆಗೆ ಸರ್ಕಾರ ನಿರ್ಧಾರ!
ರಾಜ್ಯ

ಮುಂಗಾರು ಕೊರತೆ; ಕುಸಿದ ವಿದ್ಯುತ್ ಉತ್ಪಾದನೆ- ಹೆಚ್ಚಿದ ಬೇಡಿಕೆ: ಮಿತ ವಿದ್ಯುತ್ ಪೂರೈಕೆಗೆ ಸರ್ಕಾರ ನಿರ್ಧಾರ!

ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ವಿದ್ಯುತ್ ಬೇಡಿಕೆಯ ಪ್ರಮಾಣ ಬಹಳ ಹೆಚ್ಚಾಗಿದ್ದು, ಮಿತ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ನಿರ್ಧರಿಸಿದೆ.