ರಾಜಕೀಯಇಂಧನ ಇಲಾಖೆ ಪತ್ರ: ಕರ್ನಾಟಕ ಬರ್ಬಾದ್ ಗೆ ಸಾಕ್ಷಿ, ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ
ಕರ್ನಾಟಕ ಬರ್ಬಾದ್ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯನವರು, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದೆ.