Enforcement Directorate (ED)

Delhi Blast: ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆ; 200 ವೈದ್ಯರು, ಸಿಬ್ಬಂದಿಗಳ ವಿಚಾರಣೆ
ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 200 ವೈದ್ಯರು ಮತ್ತು ಸಿಬ್ಬಂದಿಗಳು ಆತ್ಮಹತ್ಯಾ ಬಾಂಬರ್ ಡಾ. ಉಮರ್ ನಬಿ ಜೊತೆ ಸಂಭಾವ್ಯ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ ತನಿಖಾ ಸಂಸ್ಥೆಗಳ ಪರಿಶೀಲನೆಯಲ್ಲಿದ್ದಾರೆ..

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಇ.ಡಿ ಸಮನ್ಸ್
1xBet ಹೆಸರಿನ ಅಕ್ರಮ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ, ಕೇಂದ್ರದ ತನಿಖಾ ಸಂಸ್ಥೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಕ್ರಿಕೆಟಿಗನ ಹೇಳಿಕೆಯನ್ನು ದಾಖಲಿಸಲಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ ED ಶಾಕ್: ಬೆಂಗಳೂರಿನ 5 ಕಡೆ ದಾಳಿ, ತೀವ್ರ ಶೋಧ
ಶಾಸಕ ಸುಬ್ಬಾರೆಡ್ಡಿ ಹಾಂಗ್ ಕಾಂಗ್, ಮಲೇಷ್ಯಾ ಮತ್ತು ಜರ್ಮನಿಯಾದ್ಯಂತ ಬ್ಯಾಂಕ್‌ಗಳಲ್ಲಿ ಕಪ್ಪು ಹಣ ಹೊಂದಿದ್ದಾರೆ, ಸರ್ಕಾರಕ್ಕೆ ದಾಖಲೆಗಳನ್ನು ತಿಳಿಸದೆ ವಾಹನಗಳು ಮತ್ತು ಆಸ್ತಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪವಿದೆ.

ಕರುವನ್ನೂರ್ ಬ್ಯಾಂಕ್ ಹಗರಣ: CPM ಬಳಿ 100 ಕೋಟಿ ರೂ ಬಹಿರಂಗಪಡಿಸದ ಸಂಪತ್ತು; ED ಆರೋಪ
ಕರುವನ್ನೂರು ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ ಹೆಸರು ಕಾಣಿಸಿಕೊಂಡಿರುವ ಸಿಪಿಎಂ ನಾಯಕರು ಸೇರಿದಂತೆ ಎಲ್ಲ ವ್ಯಕ್ತಿಗಳ ವಿರುದ್ಧ ತನಿಖೆ ಆರಂಭಿಸುವಂತೆ ಹೈಕೋರ್ಟ್ ಅಪರಾಧ ವಿಭಾಗಕ್ಕೆ ನಿರ್ದೇಶನ ನೀಡಿದೆ.

ಕಾಂಗ್ರೆಸ್ ಮುಖಂಡ ಅಹಮದ್ ಪಟೇಲ್ ಅಳಿಯ, ಮಗನ ಮೇಲೆ ಜಾರಿ ನಿರ್ದೇಶನಾಲಯದ ಹದ್ದಿನ ಕಣ್ಣು
ಹಿರಿಯ ಕಾಂಗ್ರೆಸ್ ಮುಖಂದ ಅಹಮದ್ ಪಟೇಲ್ ಅವರ ಅಳಿಯ ಗುಜರಾತ್ ಮೂಲದ ಸ್ಯಾಂಡೇಸರ್ ಗ್ರೂಪ್ ನ ಮಾಲೀಕರಿಂದ ಹಣ ಸ್ವೀಕರಿಸುವ ಆರೋಪದ ಮೇಲೆ.......

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ತೋಟದ ಮನೆ ಅಕ್ರಮ ಆಸ್ತಿ ಎಂದು ದೃಢ ಪಡಿಸಿದ ವಿಶೇಷ ಕೋರ್ಟ್
ಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮತ್ತು ಅವರ ಕುಟುಂಬದ ವಿರುದ್ಧದ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಅವರ ತೋಟದ ಮನೆಯನ್ನು ಸೇರಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಆದೇಶವನ್ನು ವಿಶೇಷ ನ್ಯಾಯಾಲಯ ದೃಢಪಡಿಸಿದೆ.

