Enforcement Directorate

40 ಗಂಟೆಗಳ ಸುದೀರ್ಘ ವಿಚಾರಣೆ ಬಳಿಕವೂ 5ನೇ ದಿನದ ವಿಚಾರಣೆಗಾಗಿ ರಾಹುಲ್ ಗಾಂಧಿಗೆ ಇಡಿ ಸಮನ್ಸ್!
ನ್ಯಾಷನಲ್ ಹೆರಾಲ್ಡ್ ಪ್ರಕರಣದ ಅಕ್ರಮ ಹಣ ವರ್ಗಾವಣೆಗೆ ಸಂಬಂದಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಲಾಗಿದೆ.

ದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ ಸೇರಿದ ಹಲವು ಸ್ಥಳಗಳ ಮೇಲೆ ಇ.ಡಿ ದಾಳಿ
ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ರಾಷ್ಟ್ರ ರಾಜಧಾನಿ ಪ್ರದೇಶದ (ಎನ್‌ಸಿಆರ್) ಹಲವು ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ: ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ರೇಣುಕಾ ಚೌದರಿ, ಪ್ರಕರಣ ದಾಖಲು!
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದಲ್ಲಿ ನಡೆದ ಕಾಂಗ್ರೆಸ್ ನಾಯಕರ ಪ್ರತಿಭಟನೆ ವೇಳೆ ಕೈ ನಾಯಕಿ ರೇಣುಕಾ ಚೌದರಿ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಉದ್ಧಟತನ ತೋರಿರುವ ಘಟನೆ ವರದಿಯಾಗಿದೆ.

'ಸುಳ್ಳು ಪಾಪಕ್ಕೆ ಸಮ': ಇಡಿ ವಿಚಾರಣೆಗೆ ಹಾಜರಾಗುವ ಮುನ್ನ ರಾಹುಲ್ ಗಾಂಧಿ ಟ್ವೀಟ್
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ವಿಚಾರಣೆ ಇಂದು ಮಂಗಳವಾರ ಕೂಡ ಜಾರಿ ನಿರ್ದೇಶನಾಲಯದಿಂದ ಮುಂದುವರಿಯಲಿದೆ.

ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ: ಹರಿದ ಅಂಗಿ ಸಮೇತ ಕೆಸಿ ವೇಣುಗೋಪಾಲ್, ಇತರೆ ನಾಯಕರು ಪೊಲೀಸ್ ವಶಕ್ಕೆ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದ್ದು, ಇದೇ ವೇಳೆ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ್ದ ರ‍್ಯಾಲಿ ವೇಳೆ ಹೈಡ್ರಾಮಾವೇ ನಡೆದಿದೆ.

ನ್ಯಾಷನಲ್ ಹೆರಾಲ್ಡ್ ಕೇಸ್: ಸತತ 2.5 ಗಂಟೆ ರಾಹುಲ್ ಗಾಂಧಿ ವಿಚಾರಣೆ; ಭೋಜನ ವಿರಾಮದ ಬಳಿಕ ಮುಂದುವರಿಕೆ!
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಗಳು ಸತತ 2.5 ಗಂಟೆ ವಿಚಾರಣೆ ಮಾಡಿದ್ದು, ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಮತ್ತೆ ವಿಚಾರಣೆ ಮುಂದುವರೆದಿದೆ ಎನ್ನಲಾಗಿದೆ.

ಹಣ ಅಕ್ರಮ ವರ್ಗಾವಣೆ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ 14 ದಿನ ನ್ಯಾಯಾಂಗ ಬಂಧನ!!
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ.

ಪನಾಮಾ ಪೇಪರ್ಸ್ ಲೀಕ್: ಬಾಲಿವುಡ್ ನಟಿ ಐಶ್ವರ್ಯಾ ರೈಗೆ ಮತ್ತೆ ಸಂಕಷ್ಟ; ಇಡಿ ಸಮನ್ಸ್ ಜಾರಿ
ಪನಾಮಾ ಪೇಪರ್ಸ್ ಲೀಕ್ (Panama Papers Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸಮನ್ಸ್ ಜಾರಿ(ED Summons) ಮಾಡಿದೆ.

ಅಕ್ರಮ ಹಣ ವರ್ಗಾವಣೆ: ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಗೆ 14 ದಿನಗಳ ನ್ಯಾಯಾಂಗ ಬಂಧನ
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ರನ್ನು ಇಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

