Enforcement Directorate

ಐಎಂಎ ಹಗರಣದಲ್ಲಿ ಭಾಗಿಯಾದ ಪೋಲೀಸ್ ಅಧಿಕಾರಿಗಳಿಗೆ ಎಸ್‌ಐಟಿ ನೋಟೀಸ್
ರಾಜ್ಯ

ಐಎಂಎ ಹಗರಣದಲ್ಲಿ ಭಾಗಿಯಾದ ಪೋಲೀಸ್ ಅಧಿಕಾರಿಗಳಿಗೆ ಎಸ್‌ಐಟಿ ನೋಟೀಸ್

ವಿಶೇಷ ತನಿಖಾ ತಂಡ (ಎಸ್‌ಐಟಿ) ರಾಜಕೀಯ ಮುಖಂಡರಾದ ರೋಶನ್ ಬೇಗ್ ಮತ್ತು ಜಮೀರ್ ಅಹ್ಮದ್ ಖಾನ್ ಅವರಿಗೆ ಬಹು ಕೋಟಿ ಐಎಂಎ ವಂಚನೆಯಲ್ಲಿ ತಮ್ಮ ಮುಂದೆ ಹಾಜರಾಗಿ ವಿಚಾರಣೆ ಎದುರಿಸಲು....

ಐಎಂಎ ಹಗರಣ: ಎದೆನೋವು ಎಂದ ಮನ್ಸೂರ್ ಖಾನ್ ಗೆ ಜಯದೇವ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ
ರಾಜ್ಯ

ಐಎಂಎ ಹಗರಣ: ಎದೆನೋವು ಎಂದ ಮನ್ಸೂರ್ ಖಾನ್ ಗೆ ಜಯದೇವ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ

ಬಹು ಕೋಟಿ ಐಎಂಎ ಹಗರಣದ ಮುಖ ಆರೋಪಿ ಮನ್ಸೂರ್ ಖಾನ್ ನನ್ನು ಜುಲೈ 21 ರಂದು ಎದೆ ನೋವು ಮತ್ತುಹೃದಯಬಡಿತದ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ

ಐಎಂಎ ಮನ್ಸೂರ್ ಖಾನ್ ಬಂಧ;: ಶಾಸಕ ರೋಷನ್ ಬೇಗ್, ಸಚಿವ ಜಮೀರ್ ಖಾನ್ ಮೇಲೆ ತನಿಖಾ ತೂಗುಗತ್ತಿ
ರಾಜ್ಯ

ಐಎಂಎ ಮನ್ಸೂರ್ ಖಾನ್ ಬಂಧ;: ಶಾಸಕ ರೋಷನ್ ಬೇಗ್, ಸಚಿವ ಜಮೀರ್ ಖಾನ್ ಮೇಲೆ ತನಿಖಾ ತೂಗುಗತ್ತಿ

ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ಬಂಧನದ ಬೆನ್ನಲ್ಲೇ ಶಿವಾಜಿ ನಗರದ ಶಾಸಕ ರೋಷನ್ ಬೇಗ್ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ತನಿಖೆ ಬಿಸಿ ತಟ್ಟುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ಬೆಂಗಳೂರಿಗೆ ಕರೆತಂದ ಅಧಿಕಾರಿಗಳು
ರಾಜ್ಯ

ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ಬೆಂಗಳೂರಿಗೆ ಕರೆತಂದ ಅಧಿಕಾರಿಗಳು

ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್‍ ನನ್ನು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಎಸ್ ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.

ಐಎಂಎ ವಂಚನೆ ಪ್ರಕರಣ: ಕಿಂಗ್ ಪಿನ್ ಮನ್ಸೂರ್ ಅಲಿ ಖಾನ್ 3 ದಿನಗಳ ಕಾಲ ಇಡಿ ವಶಕ್ಕೆ
ರಾಜ್ಯ

ಐಎಂಎ ವಂಚನೆ ಪ್ರಕರಣ: ಕಿಂಗ್ ಪಿನ್ ಮನ್ಸೂರ್ ಅಲಿ ಖಾನ್ 3 ದಿನಗಳ ಕಾಲ ಇಡಿ ವಶಕ್ಕೆ

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಮನ್ಸೂರ್ ಅಲಿ ಖಾನ್ ನನ್ನು 3 ದಿನಗಳ ಅವಧಿಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.

ಐಎಂಎ ಜ್ಯುವೆಲ್ಸ್ ಹಗರಣದ ಕಿಂಗ್ ಪಿನ್ ಮನ್ಸೂರ್ ಖಾನ್ ಬಂಧನವಾದದ್ದು ಹೇಗೆ?
ರಾಜ್ಯ

ಐಎಂಎ ಜ್ಯುವೆಲ್ಸ್ ಹಗರಣದ ಕಿಂಗ್ ಪಿನ್ ಮನ್ಸೂರ್ ಖಾನ್ ಬಂಧನವಾದದ್ದು ಹೇಗೆ?

ಬಹುಕೋಟಿ ರೂಪಾಯಿ ವಂಚನೆ ಪ್ರಕರಣದ ಮುಖ್ಯ ಆರೋಪಿ ಮೊಹಮ್ಮದ್ ಮನ್ಸೂರ್ ಖಾನ್ ...

ಐಎಂಎ ವಂಚನೆ ಪ್ರಕರಣ: ಕಿಂಗ್ ಪಿನ್ ಮನ್ಸೂರ್ ಖಾನ್ ಬಂಧಿಸಿದ ಇಡಿ!
ರಾಜ್ಯ

ಐಎಂಎ ವಂಚನೆ ಪ್ರಕರಣ: ಕಿಂಗ್ ಪಿನ್ ಮನ್ಸೂರ್ ಖಾನ್ ಬಂಧಿಸಿದ ಇಡಿ!

ಮಹತ್ವದ ಬೆಳವಣಿಗೆಯೊಂದರಲ್ಲಿ ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಐಎಂಎ ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ವೈದ್ಯಕೀಯ ಚಿಕಿತ್ಸೆಗಾಗಿ ನಾನು ವಿದೇಶಕ್ಕೆ ತೆರಳಿದ್ದೇನೆ: ಪಿಎನ್‌ಬಿ ಹಗರಣ ಆರೋಪಿ ಮೆಹುಲ್ ಚೋಕ್ಸಿ
ದೇಶ

ವೈದ್ಯಕೀಯ ಚಿಕಿತ್ಸೆಗಾಗಿ ನಾನು ವಿದೇಶಕ್ಕೆ ತೆರಳಿದ್ದೇನೆ: ಪಿಎನ್‌ಬಿ ಹಗರಣ ಆರೋಪಿ ಮೆಹುಲ್ ಚೋಕ್ಸಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಗೆ ಬಹುಕೋಟಿ ರು. ವಂಚಿಸಿ ದೇಶ ತೊರೆದಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ತಾನು ವೈದ್ಯಕೀಯ ತಪಾಸಣೆಗಾಗಿ ಭಾರತವನ್ನು ತೊರೆದಿದ್ದಾಗಿ ಹೇಳಿದ್ದಾನೆ.

ಪ್ರತ್ಯೇಕತವಾದಿಗಳ ಹೆಡೆಮುರಿ ಕಟ್ಟುತ್ತಿರುವ ಕೇಂದ್ರ: ಹುರಿಯತ್ ನಾಯಕ ಗಿಲಾನಿಗೆ  14 ಲಕ್ಷ ದಂಡ
ದೇಶ

ಪ್ರತ್ಯೇಕತವಾದಿಗಳ ಹೆಡೆಮುರಿ ಕಟ್ಟುತ್ತಿರುವ ಕೇಂದ್ರ: ಹುರಿಯತ್ ನಾಯಕ ಗಿಲಾನಿಗೆ 14 ಲಕ್ಷ ದಂಡ

ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘಿಸಿ ಅಕ್ರಮವಾಗಿ 10 ಸಾವಿರ ಡಾಲರ್ ಹೊಂದಿದ್ದಕ್ಕಾಗಿ ಹುರಿಯತ್ ಕಾನ್ಪರೆನ್ಸ್ ನಾಯಕ ಸೈಯದ್ ಅಲಿ ಷಾ ಗಿಲಾನಿಗೆ...