Enforcement Directorate

ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣ: ಕಾರ್ತಿ ಚಿದಂಬರಂ ಗೆ ಜಾರಿ ನಿರ್ದೇಶನಾಲಯದ ಸಮನ್ಸ್
ಭಾರಿ ವಿವಾದಕ್ಕೆ ಕಾರಣವಾಗಿರುವ 2ಜಿ ಹಗರಣದ ಭಾಗವಾದ ಏರ್ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಮಂಗಳವಾರ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ...

ಕಾನೂನು ಆಧಾರವಿಲ್ಲದೆಯೇ ಇಡಿ ಕ್ರಮ ಕೈಗೊಳ್ಳುತ್ತಿದೆ: ವಿಜಯ್ ಮಲ್ಯ
ಐಡಿಬಿಐ ಬ್ಯಾಂಕಿನ ರು.900 ಕೋಟಿ ಸಾಲ ಬಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೈಗೊಳ್ಳುತ್ತಿರುವ ಕ್ರಮದ ವಿರುದ್ಧ ಸಾಲದ ದೊರೆ ವಿಜಯ್ ಮಲ್ಯ ಅವರು...

ಬ್ಯಾಂಕ್ ಸಾಲಕ್ಕಾಗಿ ಕಿಂಗ್ಫಿಷರ್ ಬ್ರಾಂಡ್ ಅಡವಿಟ್ಟಿದ್ದ ಮಲ್ಯ!
ವಿವಿಧ ಕಾರಣಗಳಿಗಾಗಿ ಉದ್ಯಮಿ ವಿಜಯ್ ಮಲ್ಯ ಖಾಸಗಿ ಬ್ಯಾಂಕ್ ನಿಂದ ಸಾಲ ಪಡೆಯುವಾಗ ತಮ್ಮ ಕಿಂಗ್ಫಿಷರ್ ಬ್ರಾಂಡ್ ಅನ್ನೇ ಅಡಮಾನವಾಗಿ ಇಟ್ಟಿದ್ದ ವಿಚಾರ ಬಹಿರಂಗವಾಗಿದೆ...

ಯುಬಿ ಸಿಟಿ ಸೇರಿ 1, 411 ಕೋಟಿ ರು. ಮೌಲ್ಯದ ಮಲ್ಯ ಆಸ್ತಿ ಜಪ್ತಿ
ವಿವಿಧ ಬ್ಯಾಂಕುಗಳಿಂದ ಸಾಲಪಡೆದ ವಿದೇಶದಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವ ಮದ್ಯದ ದೊರೆ ವಿಜಯ ಮಲ್ಯಗೆ ಸೇರಿದ ಸುಮಾರು 1,411 ಕೋಟಿ ರು.ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ..

ಮಲ್ಯ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ಆರಂಭ
ಭಾರತೀಯ ಬ್ಯಾಂಕ್‌ಗಳಿಂದ ಸಾಲ ಪಡೆದು ಅದನ್ನು ತೀರಿಸಲಾಗದೇ ವಂಚಿಸಿ ಲಂಡನ್ ಗೆ ಪರಾರಿಯಾಗಿರುವ ಮದ್ಯದ ದೊರೆ ಉದ್ಯಮಿ ವಿಜಯ್ ಮಲ್ಯಗೆ ಸೇರಿದ ಆಸ್ತಿ-ಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಗೆ ಬುಧವಾರ ಕೇಂದ್ರ ಸರ್ಕಾರ ಚಾಲನೆ ನೀಡಿದೆ.

ಮಲ್ಯಗೆ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಇಂಟರ್ ಪೋಲ್ ಗೆ ಇಡಿ ಮನವಿ
ಭಾರತೀಯ ಬ್ಯಾಂಕ್‌ಗಳಿಂದ ಸಾವಿರಾರು ಕೋಟಿ ರು.ಸಾಲ ಪಡೆದು ಅದನ್ನು ತೀರಿಸಲಾಗದೇ ವಂಚಿಸಿ ಲಂಡನ್ ಗೆ ಪರಾರಿಯಾಗಿರುವ ಮದ್ಯದ ದೊರೆ ಉದ್ಯಮಿ ವಿಜಯ್ ಮಲ್ಯವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಜಾರಿ ನಿರ್ದೇಶನಾಲಯ ಇಂಟರ್ ಪೋಲ್ ಗೆ ಮನವಿ ಸಲ್ಲಿಸಿದೆ...

ವಿಜಯ್ ಮಲ್ಯ ವಿರುದ್ಧ ರೆಡ್‍ಕಾನ೯ರ್ ನೋಟಿಸ್‍ಗೆ ಇಡಿ ಮನವಿ
ಬ್ಯಾ೦ಕುಗಳಿಗೆ ಸಾವಿರಾರು ಕೋಟಿ ರು. ಸಾಲ ಮರುಪಾವತಿ ಮಾಡದೆ ಲ೦ಡನ್‍ನಲ್ಲಿ ಅವಿತಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವ ಕುರಿತು ಇ೦ಟರ್ ಪೋಲ್‍ಗೆ ಸೂಚನೆ ನೀಡುವ೦ತೆ..

ಅಗಸ್ತಾ ವೆಸ್ಟ್ ಲ್ಯಾಂಡ್ ಹಗರಣ: ಹಿರಿಯ ಪತ್ರಕರ್ತರೊಬ್ಬರಿಗೆ ಇಟಲಿ ಪ್ರವಾಸಕ್ಕೆ 28 ಲಕ್ಷ ರು. ಪ್ರಾಯೋಜಕತ್ವ
ಅಗಸ್ತಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ತನಿಖೆ ದುರ್ಬಲಗೊಳಿಸಲು ಯತ್ನಿಸಿತ್ತಾ ಜಾರಿ ನಿರ್ದೇಶನಾಲಯ?
ಇತ್ತೀಚಿನ ವರದಿ ಪ್ರಕಾರ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯವೇ ದುರ್ಬಲಗೊಳಿಸಿತ್ತು ಎಂಬ ಆರೋಪ ಕೇಳಿಬಂದೆ.

