Enforcement Directorate

Watch | ಮಹಿಳೆ, ಯುವತಿಯರ ರಹಸ್ಯ ಫೋಟೋ ಶೂಟ್- ವ್ಯಕ್ತಿ ಬಂಧನ; DK Shivakumar ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ; ಆದರೆ...: ಅಧಿಕಾರ ಹಸ್ತಾಂತರದ ಬಗ್ಗೆ ಸಿಎಂ ಹೇಳಿದ್ದೇನು?
ವಿಡಿಯೋ

News headlines 10-07-2025 | ಬೀದಿ ನಾಯಿಗಳಿಗೆ ಪ್ರತಿ ದಿನ ಸರ್ಕಾರದಿಂದ ಬಿರಿಯಾನಿ ಭಾಗ್ಯ!  ಕಾಂಗ್ರೆಸ್ ಶಾಸಕನಿಗೆ ED ಶಾಕ್; 5 ವರ್ಷವೂ ನಾನೇ ಸಿಎಂ- ದೆಹಲಿಯಲ್ಲಿ ಸಿದ್ದರಾಮಯ್ಯ
ರಾಜ್ಯ

News headlines 25-06-2025 | ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ: ED ದಾಳಿ; ಶಾಸಕರ ಬಹಿರಂಗ ಹೇಳಿಕೆಗಳಿಗೆ ಬ್ರೇಕ್ ಹಾಕಿ- ಸಿಎಂ ಗೆ ಹೈಕಮಾಂಡ್ ವಾರ್ನಿಂಗ್; ಇನ್ಮುಂದೆ CBSE 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ

ಐಶ್ವರ್ಯಾಗೌಡ ವಂಚನೆ ಕೇಸ್: 6 ತಾಸು ಡಿ.ಕೆ ಸುರೇಶ್‌ಗೆ ED ವಿಚಾರಣೆ; ಜುಲೈ 8ಕ್ಕೆ ಮತ್ತೆ ಹಾಜರಾಗಲು ಸೂಚನೆ

ಇಡಿ ಸುರೇಶ್ ಅವರನ್ನು ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಇಡಿ ಸೂಚಿಸಿತ್ತು. ಆದರೆ, ಪೂರ್ವ ನಿಗದಿತ ಕಾರ್ಯಕ್ರಮಗಳಿರುವುದರಿಂದ ಜೂನ್ 23 ರಂದು ವಿಚಾರಣೆಗೆ ಹಾಜರಾಗುವುದಾಗಿ ಡಿಕೆ.ಸುರೇಶ್ ಅವರು ಇಡಿಗೆ ತಿಳಿಸಿದ್ದರು.

Money laundering case: ಟಾಲಿವುಡ್ ಸೂಪರ್ ಸ್ಟಾರ್ Mahesh Babuಗೆ ಸಂಕಷ್ಟ, ED ನೋಟಿಸ್!
ಸಿನಿಮಾ ಸುದ್ದಿ

Money laundering case: ಟಾಲಿವುಡ್ ಸೂಪರ್ ಸ್ಟಾರ್ Mahesh Babuಗೆ ಸಂಕಷ್ಟ, ED ನೋಟಿಸ್!

ಆಂಗ್ಲ ಪತ್ರಿಕೆಯೊಂದು ವರದಿ ಮಾಡಿರುವಂತೆ, 'ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಪ್ರಾರಂಭಿಸಿದ ರಿಯಲ್ ಎಸ್ಟೇಟ್ ಯೋಜನೆಗಳನ್ನು ಪ್ರಚಾರ ಮಾಡಲು ಮಹೇಶ್ ಅನುಮೋದನೆ ನೀಡಿದ್ದರು.

'50 ಕೋಟಿ ಅಲ್ಲ.. 1 ಲಕ್ಷ ರೂ ಕೂಡ ಬೆಲೆ ಬಾಳಲ್ಲ'; ಬ್ರೀಡರ್ ಸತೀಶ್ ಕಳ್ಳಾಟ ಬಯಲು ಮಾಡಿದ ED

ಸತೀಶ್ ತೋಳ ಮತ್ತು ಕಕೇಶಿಯನ್ ಶೆಫರ್ಡ್‌ನ ಅಪರೂಪದ ಮಿಶ್ರತಳಿ ಕ್ಯಾಡಬೊಮ್ಸ್ ಒಕಾಮಿ ಎಂಬ ತಳಿಯನ್ನು ಹೊಂದಿದ್ದಾರೆ ಎಂಬುದಕ್ಕೆ ಯಾವುದೇ ದಾಖಲೆ ಪುರಾವೆಗಳು ಕಂಡುಬಂದಿಲ್ಲ..

50 ಕೋಟಿ ರೂ ಮೌಲ್ಯದ ಶ್ವಾನ ಖರೀದಿ, ಶ್ರೀಮಂತ ಬ್ರೀಡರ್ ಗೆ ED ಶಾಕ್: ಸತೀಶನ ಅಸಲೀಯತ್ತೇನು?

50 ಕೋಟಿ ರೂಪಾಯಿ ಕೊಟ್ಟು ವಿಶ್ವದಲ್ಲೇ ದುಬಾರಿಯಾಗಿರುವ ಶ್ವಾನ ನಾಯಿಯೊಂದನ್ನು ಖರೀದಿ ಮಾಡಿದ್ದೇನೆ ಎಂದು ಹೇಳುತ್ತಿದ್ದ ಬೆಂಗಳೂರಿನ ಶ್ವಾನಪ್ರೇಮಿ ಸತೀಶ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭೋವಿ ಅಭಿವೃದ್ಧಿ ನಿಗಮ ಅಕ್ರಮ: ಕೆಬಿಡಿಸಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಬಂಧಿಸಿದ ED

2018-2023ರ ಅವಧಿಯಲ್ಲಿ ನಿಗಮದ ಖಾತೆಯಿಂದ ಅಕ್ರಮವಾಗಿ 97 ಕೋಟಿ ರೂಪಾಯಿ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದ್ದು, ಇ.ಡಿ ಸಹ ತನಿಖೆ ಆರಂಭಿಸಿದೆ.

ಭೂ ಅವ್ಯವಹಾರ ಪ್ರಕರಣ: ಸತತ ಎರಡನೇ ದಿನ ED ಮುಂದೆ ವಿಚಾರಣೆಗೆ ರಾಬರ್ಟ್ ವಾದ್ರಾ ಹಾಜರು
ದೇಶ

ಕೇರಳದ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇದ್ದರು. ನಿನ್ನೆ ಅವರನ್ನು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.