ಸಿನಿಮಾ ಸುದ್ದಿಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅದ್ದೂರಿ ನಿಶ್ಚಿತಾರ್ಥ
ಕರ್ನಾಟಕ ಮೂಲದ ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ನಟಿ ಐಶ್ವರ್ಯಾ ಸರ್ಜಾ ಚೆನ್ನೈನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮಿಳು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಜೊತೆ ಐಶ್ವರ್ಯಾ ಎಂಗೇಜ್ ಮೆಂಟ್ ನಡೆದಿದೆ.