ರಾಜ್ಯಕಾಂಗ್ರೆಸ್'ನ ಸಚಿವ ಬೈರತಿ ಸುರೇಶ್ ಪುತ್ರನ ಜೊತೆ BJP ಶಾಸಕ ಎಸ್.ಆರ್ ವಿಶ್ವನಾಥ್ ಮಗಳ ಅದ್ಧೂರಿ ನಿಶ್ಚಿತಾರ್ಥ!
ಬೈರತಿ ಸುರೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಇನ್ನು ಯಲಹಂಕ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬೈರತಿ ಸುರೇಶ್ ಅವರು ಬೀಗರಾಗುತ್ತಿದ್ದಾರೆ