engagement

ಬೆಂಗಳೂರು: ಬೇರೆಯವರೊಂದಿಗೆ ಪ್ರೇಯಸಿಗೆ ನಿಶ್ಚಿತಾರ್ಥ; ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ!
ಕೊಠಡಿಯಿಂದ ಹೊರಬರದಿದ್ದಾಗ, ಅವರ ಕುಟುಂಬ ಸದಸ್ಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಊಹಾಪೋಹಗಳಿಗೆ ತೆರೆ: ಅವಿವಾ ಬೇಗ್ ಜೊತೆಗಿನ ನಿಶ್ಚಿತಾರ್ಥ ಅಧಿಕೃತವಾಗಿ ತಿಳಿಸಿದ ಪ್ರಿಯಾಂಕಾ ಗಾಂಧಿ ಪುತ್ರ
ಗಾಂಧಿ-ವಾದ್ರಾ ಕುಟುಂಬ ಮಂಗಳವಾರ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯ ರಣಥಂಬೋರ್‌ಗೆ ಆಗಮಿಸಿತು. ರೆಹಾನ್ ವಾದ್ರಾ ಮತ್ತು ಅವಿವಾ ಹುಲಿ ಸಫಾರಿ ಮತ್ತು ದೃಶ್ಯವೀಕ್ಷಣಾ ಪ್ರವಾಸಗಳಿಗೆ ತೆರಳಿದರು.

Hardik Pandya ಮತ್ತೆ ಮದುವೆಗೆ ಸಿದ್ಧ?ಮಹಿಕಾ ಶರ್ಮಾ ಜೊತೆ ಎಂಗೇಜ್ ಮೆಂಟ್? Video Viral!
ಹಾರ್ದಿಕ್ ಪಾಂಡ್ಯಾ ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಗೆ ವಿಚ್ಛೇದನ ನೀಡಿದ ಬಳಿಕ ಅವರ ಹೆಸರು ಮಹಿಕಾ ಶರ್ಮಾ ಅವರೊಂದಿಗೆ ಕೇಳಿಬರುತ್ತಿತ್ತು.

ಮಾಡೆಲ್ ಜೊತೆ ಹಾರ್ದಿಕ್ ಪಾಂಡ್ಯ ನಿಶ್ಚಿತಾರ್ಥ?: ಹೊಸ ಫೋಟೋ ವೈರಲ್!
ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥದ ಊಹಾಪೋಹಕ್ಕೆ ಮತ್ತಷ್ಟು ಬಣ್ಣ ತುಂಬಿದೆ. ಈ ಚಿತ್ರಗಳಲ್ಲಿ ಮಹಿಕಾ ಅವರ ಕೈಯಲ್ಲಿ ಹೊಳೆಯುವ ದೊಡ್ಡ ವಜ್ರದ ಉಂಗುರ ಎಲ್ಲರ ಗಮನ ಸೆಳೆದಿದೆ.

ಉಗ್ರಂ ಮಂಜುಗೆ ಕೂಡಿಬಂದ ಕಂಕಣಭಾಗ್ಯ; ಸಂಧ್ಯಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ಖ್ಯಾತಿಯ ನಟ!
ನಿಶ್ಚಿತಾರ್ಥ ಕಾರ್ಯಕ್ರಮ ಆತ್ಮೀಯರು, ಸ್ನೇಹಿತರ ಸಮ್ಮುಖದಲ್ಲಿ ನೆರವೇರಿದ್ದು, ಜನವರಿಯಲ್ಲಿ ಮದುವೆ ನಡೆಯಲಿದೆ ಎಂದು ಹೇಳಲಾಗಿದೆ.

ಹುಟ್ಟುಹಬ್ಬದಂದೇ ಸಾಯಿ ಧನ್ಶಿಕಾ ಜೊತೆ ನಟ ವಿಶಾಲ್ ನಿಶ್ಚಿತಾರ್ಥ
ಸಾಯಿ ಧನ್ಶಿಕಾ ಇನ್ನೂ 'ಯೋಗಿ ಡಾ' ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಮತ್ತೊಂದೆಡೆ, ವಿಶಾಲ್ ತಮ್ಮ 35ನೇ ಚಿತ್ರ 'ಮಗುದಂ' ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಸಾನಿಯಾ ಜೊತೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ನಿಶ್ಚಿತಾರ್ಥ: ಯಾರೀ ಹುಡುಗಿ?
ಈ ನಿಶ್ಚಿತಾರ್ಥ ಕಾರ್ಯಕ್ರಮ ರಹಸ್ಯವಾಗಿ ನಡೆದಿದ್ದು, ಸರಳವಾಗಿ ನಡೆಸಲಾಗಿದೆ. ಕಾರ್ಯಕ್ರಮಕ್ಕೆ ಎರಡೂ ಕುಟುಂಬದ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು ಎಂದು ತಿಳಿದುಬಂದಿದೆ.

ನಿಶ್ಚಿತಾರ್ಥ ಸಮಾರಂಭ: ಪ್ರಿಯಾ ಸರೋಜ್ ಕೈಗೆ ಉಂಗುರ ಹಾಕಿದ ಕ್ರಿಕೆಟಿಗ ರಿಂಕು ಸಿಂಗ್; ಸಂಸದೆ ಭಾವುಕ! Video
ಲಖನೌನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಿಯಾ ಸರೋಜ್ ಕೈಗೆ ರಿಂಕು ಸಿಂಗ್ ಉಂಗುರ ಹಾಕಿದ್ದಾರೆ. ಈ ವೇಳೆ ಭಾವೋದ್ವೇಗಕ್ಕೆ ಒಳಗಾದ ಸಂಸದೆ ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Kuldeep Yadav ಎಂಗೇಜ್ ಮೆಂಟ್; ಯಾರು ಈ Vanshika?, ರಿಸ್ಟ್ ಸ್ಪಿನ್ನರ್ ಸೀಕ್ರೇಟ್ ಗೆಳತಿ! Video
ಇತ್ತೀಚೆಗಷ್ಟೇ ರಿಂಕು ಸಿಂಗ್ ಕೂಡ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅದರ ಬೆನ್ನಲೇ ಈ ನಿಶ್ಚಿತಾರ್ಥ ನಡೆದಿದೆ.

