engagement

ಕೊಪ್ಪಳ: ನಿಷೇಧದ ನಡುವೆಯೂ, ತುಂಗಭದ್ರಾ ಡ್ಯಾಂನಲ್ಲಿ ಎಂಜಿನಿಯರ್ ಮಗನ ನಿಶ್ಚಿತಾರ್ಥ!
ಯುದ್ಧದಂತಹ ಪರಿಸ್ಥಿತಿಯಿಂದಾಗಿ ಮೇ 8 ರಿಂದ ಅಣೆಕಟ್ಟುಗಳು ಮತ್ತು ದೇವಾಲಯಗಳು ಸೇರಿದಂತೆ ಅನೇಕ ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಸಪ್ತಪದಿ ತುಳಿಯಲು 'ಅಗ್ನಿ ಸಾಕ್ಷಿ' ನಟಿ ವೈಷ್ಣವಿ ಗೌಡ ಸಜ್ಜು: ಬಾಯ್ ಫ್ರೆಂಡ್ ಜೊತೆ ನಿಶ್ಚಿತಾರ್ಥ
ವೈಷ್ಣವಿ ಗೌಡ ಅವರು ಅಕಾಯ್ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು. ವೈಷ್ಣವಿ ಗೌಡ ಮತ್ತು ಅಕಾಯ್ ನಿಶ್ಚಿತಾರ್ಥದ ಹಲವಾರು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ 'ಸೀತಾ ವಲ್ಲಭ' ನಟಿ ಸುಪ್ರೀತಾ ಸತ್ಯನಾರಾಯಣ್
ಈ ವಿಚಾರವನ್ನು ಖುದ್ದು ಕೆಲವು ದಿನಗಳ ಬಳಿಕ ಸುಪ್ರೀತಾ ಸತ್ಯನಾರಾಯಣ್ ಅವರೇ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಶೇರ್ ಮಾಡಿಕೊಳ್ಳುವ ಮೂಲಕ ಬಹಿರಂಗಪಡಿಸಿದ್ದಾರೆ.

ಕೊನೆಗೂ ಎಂಗೇಜ್ ಆದ ಟಾಲಿವುಡ್ ನಟ ಅಖಿಲ್ ಅಕ್ಕಿನೇನಿ, ಹುಡುಗಿ ಇವರೇನಾ?

ನಟ ಡಾಲಿ ಧನಂಜಯ-ಡಾ.ಧನ್ಯತಾ ವಿವಾಹ ನಿಶ್ಚಿತಾರ್ಥ

ನಟಿ ಮೇಘ ಆಕಾಶ್-ಸಾಯಿ ವಿಷ್ಣು ನಿಶ್ಚಿತಾರ್ಥ

ನಾಗ ಚೈತನ್ಯ-ಶೋಭಿತಾ ಅದ್ಧೂರಿ ನಿಶ್ಚಿತಾರ್ಥ: ಫೋಟೋ ಹಂಚಿಕೊಂಡು ಶುಭ ಹಾರೈಸಿದ ನಾಗಾರ್ಜುನ!
ನಾಗ ಚೈತನ್ಯ-ಸಮಂತಾ ಅವರು ಅಕ್ಟೋಬರ್ 2021 ರಲ್ಲಿ ವಿಚ್ಛೇದನ ಪಡೆದರು. ವಿಚ್ಛೇದನ ಬಳಿಕ ನಾಗ ಚೈತನ್ಯ ಅವರು ಶೋಭಿತಾ ಜೊತೆಗೆ ಡೇಟಿಂಗ್ ನಲ್ಲಿರುವ ಸುದ್ದಿ ಕೇಳಿಬಂದಿತ್ತು.

ರಹಸ್ಯ ಸ್ಥಳದಲ್ಲಿ ಇಂದು ನಾಗಚೈತನ್ಯ- ಶೋಭಿತಾ ನಿಶ್ಚಿತಾರ್ಥ?
ಕೆಲವು ವರ್ಷಗಳ ಹಿಂದೆ ಸಮಂತಾ ರುತ್ ಪ್ರಭು ಅವರಿಗೆ ವಿಚ್ಛೇದನ ನೀಡಿದ ನಾಗ ಚೈತನ್ಯ, ಶೋಭಿತಾ ಜೊತೆ ಡೇಟಿಂಗ್ ಮಾಡುತ್ತಿರುವ ಸುದ್ದಿ ಸಖತ್ ವೈರಲ್ ಆಗಿತ್ತು. ಅವರಿಬ್ಬರೂ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ದೃಢೀಕರಿಸದಿದ್ದರೂ, ಜೋಡಿಯು ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿತ್ತು.


