engagement

Actress Sunaina: 'ಗಂಗೆ ಬಾರೆ ತುಂಗೆ ಬಾರೆ' ಸಿನಿಮಾ ನಟಿ ಸುನೈನಾ ಎಂಗೇಜ್ಡ್
ವೆಬ್ ಸ್ಟೋರೀಸ್

Actress Sunaina: 'ಗಂಗೆ ಬಾರೆ ತುಂಗೆ ಬಾರೆ' ಸಿನಿಮಾ ನಟಿ ಸುನೈನಾ ಎಂಗೇಜ್ಡ್

ಮಾಧ್ಯಮ ಮಾಲೀಕ ಮೊಗಲ್ ರೂಪರ್ಟ್ ಮುರ್ಡೋಕ್ 92ನೇ ವಯಸ್ಸಿನಲ್ಲಿ 5ನೇ ಮದುವೆ; ಗರ್ಲ್ ಫ್ರೆಂಡ್ ಎಲೆನಾ ಝುಕೋವಾಗೆ 67 ವರ್ಷ!
ವಿದೇಶ

ಮಾಧ್ಯಮ ಮಾಲೀಕ ಮೊಗಲ್ ರೂಪರ್ಟ್ ಮುರ್ಡೋಕ್ 92ನೇ ವಯಸ್ಸಿನಲ್ಲಿ 5ನೇ ಮದುವೆ; ಗರ್ಲ್ ಫ್ರೆಂಡ್ ಎಲೆನಾ ಝುಕೋವಾಗೆ 67 ವರ್ಷ!

ಆಸ್ಟ್ರೇಲಿಯನ್ ಮೂಲದ ಅಮೇರಿಕನ್ ಉದ್ಯಮಿ, ಹೂಡಿಕೆದಾರ ಮತ್ತು ಮಾಧ್ಯಮ ಮಾಲೀಕ ಮೊಗಲ್ ರೂಪರ್ಟ್ ಮುರ್ಡೋಕ್

ಬಾಯ್ ಫ್ರೆಂಡ್ ಎಡ್ ವೆಸ್ಟ್‌ವಿಕ್ ಜತೆ ಆಮಿ ಜಾಕ್ಸನ್ ಎಂಗೇಜ್‌ಮೆಂಟ್
ಸಿನಿಮಾ ಸುದ್ದಿ

ಬಾಯ್ ಫ್ರೆಂಡ್ ಎಡ್ ವೆಸ್ಟ್‌ವಿಕ್ ಜತೆ ಆಮಿ ಜಾಕ್ಸನ್ ಎಂಗೇಜ್‌ಮೆಂಟ್

ಕಿಚ್ಚ ಸುದೀಪ್‌ ಮತ್ತು ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅಭಿನಯದ ದಿ ವಿಲನ್‌ ಚಿತ್ರದಲ್ಲಿ ನಟಿಸಿದ್ದ ಆಮಿ ಜಾಕ್ಸನ್ ಅವರು ಸುಮಾರು ಎರಡು ವರ್ಷಗಳ ಡೇಟಿಂಗ್ ಬಳಿಕ ತಮ್ಮ ಬಾಯ್ ಫ್ರೆಂಡ್ ಎಡ್ ವೆಸ್ಟ್‌ವಿಕ್ ಅವರೊಂದಿಗೆ ಸೋಮವಾರ ತಮ್ಮ ನಿಶ್ಚಿತಾರ್ಥ ಘೋಷಿಸಿದ್ದಾರೆ.

ರಶ್ಮಿಕಾ ಮಂದಣ್ಣ ಜೊತೆ ನಿಶ್ಚಿತಾರ್ಥ: ಮೌನ ಮುರಿದ ವಿಜಯ್ ದೇವರಕೊಂಡ!
ಸಿನಿಮಾ ಸುದ್ದಿ

ರಶ್ಮಿಕಾ ಮಂದಣ್ಣ ಜೊತೆ ನಿಶ್ಚಿತಾರ್ಥ: ಮೌನ ಮುರಿದ ವಿಜಯ್ ದೇವರಕೊಂಡ!

ಕಳೆದ ಕೆಲ ದಿನಗಳಿಂದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ, ಆತ್ಮೀಯತೆ ಕುರಿತು ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ವಿಜಯ್ ದೇವರಕೊಂಡ ಅವರು ಸ್ಪಷ್ಟನೆ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ- ವಿಜಯ ದೇವರಕೊಂಡ ನಿಶ್ಚಿತಾರ್ಥ ಫೆಬ್ರವರಿಯಲ್ಲಿ!?
ಸಿನಿಮಾ ಸುದ್ದಿ

ರಶ್ಮಿಕಾ ಮಂದಣ್ಣ- ವಿಜಯ ದೇವರಕೊಂಡ ನಿಶ್ಚಿತಾರ್ಥ ಫೆಬ್ರವರಿಯಲ್ಲಿ!?

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಬಗ್ಗೆ ಗೊತ್ತೇ ಇದೆ. ಆದರೆ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ ಇದ್ದೇವೆ ಎಂದು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.

ಹ್ಯಾಲೋವಿನ್ ಪಾರ್ಟಿಯಲ್ಲಿ‌ ಗೆಳತಿ ಜೊತೆ ಸಿದ್ಧಾರ್ಥ್ ನಿಶ್ಚಿತಾರ್ಥ: ದಾಂಪತ್ಯ ಜೀವನಕ್ಕೆ ಕಾಲಿಡಲು ವಿಜಯ್‌ ಮಲ್ಯ ಪುತ್ರ ಸಜ್ಜು
ದೇಶ

ಹ್ಯಾಲೋವಿನ್ ಪಾರ್ಟಿಯಲ್ಲಿ‌ ಗೆಳತಿ ಜೊತೆ ಸಿದ್ಧಾರ್ಥ್ ನಿಶ್ಚಿತಾರ್ಥ: ದಾಂಪತ್ಯ ಜೀವನಕ್ಕೆ ಕಾಲಿಡಲು ವಿಜಯ್‌ ಮಲ್ಯ ಪುತ್ರ ಸಜ್ಜು

ಹಾಲೋವಿನ್‌ ಪಾರ್ಟಿ ವೇಳೆ ಗೆಳತಿಗೆ ಪ್ರಪೋಸ್‌ ಮಾಡುವ ಮೂಲಕ ಉದ್ಯಮಿ ವಿಜಯ್‌ ಮಲ್ಯ ಮಗ ಸಿದ್ದಾರ್ಥ್‌ ಮಲ್ಯ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ. ಈ ವಿಷಯವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹಿಂದೂ ಯುವಕನ ಜೊತೆ ನಟಿ ಉರ್ಫಿ ಜಾವೇದ್ ನಿಶ್ಚಿತಾರ್ಥ!:  ವೈರಲ್ ಫೋಟೋದಲ್ಲಿರುವ ನಿಗೂಢ ವ್ಯಕ್ತಿ ಯಾರು?
ಬಾಲಿವುಡ್

ಹಿಂದೂ ಯುವಕನ ಜೊತೆ ನಟಿ ಉರ್ಫಿ ಜಾವೇದ್ ನಿಶ್ಚಿತಾರ್ಥ!:  ವೈರಲ್ ಫೋಟೋದಲ್ಲಿರುವ ನಿಗೂಢ ವ್ಯಕ್ತಿ ಯಾರು?

ನಟಿ ಉರ್ಫಿ ಜಾವೇದ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರಂತೆ. ಬಾಲಿವುಡ್‌ ಅಂಗಳದಲ್ಲಿ ಈ ರೀತಿಯ ಸುದ್ದಿಯೊಂದು ಸದ್ದಿಲ್ಲದೆ ಹುಟ್ಟಿಕೊಂಡಿದೆ. ಅದಕ್ಕೆ ಕಾರಣ ಉರ್ಫಿ ಸಹೋದರಿ ಉರುಸಾ ಹಂಚಿಕೊಂಡ ಫೋಟೋ ವೈರಲ್ ಆಗಿರುವುದು

ಪ್ರವೀರ್ ಶೆಟ್ಟಿ, ಐಶ್ವರ್ಯ ಗೌಡ ನಟನೆಯ 'ಎಂಗೇಜ್‌ಮೆಂಟ್‌' ಸಿನಿಮಾದ ಚಿತ್ರೀಕರಣ ಮುಕ್ತಾಯ!
ಸಿನಿಮಾ ಸುದ್ದಿ

ಪ್ರವೀರ್ ಶೆಟ್ಟಿ, ಐಶ್ವರ್ಯ ಗೌಡ ನಟನೆಯ 'ಎಂಗೇಜ್‌ಮೆಂಟ್‌' ಸಿನಿಮಾದ ಚಿತ್ರೀಕರಣ ಮುಕ್ತಾಯ!

ಸೈರನ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ಇದೀಗ ತಮ್ಮ ಎರಡನೇ ಸಿನಿಮಾದ ಎಂಗೇಜ್‌ಮೆಂಟ್‌ನ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ರಾಜು ಬೋನಗಾನಿ ನಿರ್ದೇಶನದ ಈ ಚಿತ್ರದಲ್ಲಿ ಐಶ್ವರ್ಯಾ ಗೌಡ ನಾಯಕಿಯಾಗಿ ನಟಿಸಿದ್ದಾರೆ.

ಯಾದಗಿರಿ: ಮದುವೆ ನಿಶ್ಚಯವಾಗಿದ್ದ ಅನಾಥೆ ಮೇಲೆ ಅತ್ಯಾಚಾರ; ಚಾಕುವಿನಿಂದ ಇರಿದು ಕೊಲೆ!
ರಾಜ್ಯ

ಯಾದಗಿರಿ: ಮದುವೆ ನಿಶ್ಚಯವಾಗಿದ್ದ ಅನಾಥೆ ಮೇಲೆ ಅತ್ಯಾಚಾರ; ಚಾಕುವಿನಿಂದ ಇರಿದು ಕೊಲೆ!

ವಿವಾಹ ನಿಶ್ಚಯವಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.