engagement

ಹೋಟೆಲ್ ನಲ್ಲಿ ನಿಶ್ಚಿತಾರ್ಥ: ಲಿಫ್ಟ್ ಗುಂಡಿಗೆ ಬಿದ್ದು ವರನ ತಂದೆ ಸಾವು
ಹೋಟೆಲ್ ನಲ್ಲಿ ಮಗನ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದ ತಂದೆ ಆಯ ತಪ್ಪಿ ಹೋಟೆಲ್ ನ ಲಿಫ್ಟ್ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಮೃದ್ಧಿ ಗ್ರ್ಯಾಂಡ್ ಹೊಟೇಲ್ ನಲ್ಲಿ ನಡೆದಿದೆ.

ಬೆಂಗಳೂರು: ನಿಶ್ಚಿತಾರ್ಥವಾಗಿ ಎರಡೇ ದಿನಕ್ಕೆ ಯುವತಿ ನೇಣಿಗೆ ಶರಣು!
ನಿಶ್ಚಿತಾರ್ಥವಾಗಿ ಎರಡೇ ದಿನಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಬೆಂಗಳೂರು ಉತ್ತರ ತಾಲೂಕು ಕದುರುಗೆರೆಯಲ್ಲಿ ನಡೆದಿದೆ.

ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ-ಅಮರ್ತ್ಯ ಹೆಗ್ಡೆ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲೀಕ ದಿವಗಂತ ವಿ.ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿತು.

ನಾಳೆ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ.

ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಮತ್ತು ತಮಿಳು ನಟ ವಿಷ್ಣು ವಿಶಾಲ್ ನಿಶ್ಚಿತಾರ್ಥ!
37 ವರ್ಷದ ಜ್ವಾಲಾ ಗುಟ್ಟಾ ಹಾಗೂ ವಿಷ್ಣು ವಿಶಾಲ್ ಇಬ್ಬರಿಗೂ ಇದು ಎರಡನೇ ಮದುವೆ. ಜ್ವಾಲಾ ಗುಟ್ಟಾ ಅವರು ಬ್ಯಾಡ್ಮಿಂಟನ್ ತಾರೆ ಚೇತನ್ ಆನಂದ್ ರನ್ನು ಪ್ರೀತಿಸಿ ಮದುವೆಯಾಗಿದ್ದರು. ನಂತರ ದೂರವಾಗಿದ್ದರು.

ಧನಶ್ರೀ ವರ್ಮಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯಜುವೇಂದ್ರ ಚಹಾಲ್
ಟೀಂ ಇಂಡಿಯಾ ಪ್ರೀಮಿಯರ್ ಸ್ಪಿನ್ನರ್ ಯಜ್ವೇಂದ್ರ ಚಹಲ್ ಶನಿವಾರ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಕೊರೊನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ ಮನೆಯಲ್ಲಿಯೇ ತಮ್ಮ ಸಮಯವನ್ನು ಕಳೆಯುತ್ತಿರುವ ಚಹಲ್, ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಒಂಟಿತನಕ್ಕೆ ಗುಡ್ ಬೈ ಹೇಳಿದ ಹಾಟ್ ಬೆಡಗಿ: ಗೆಳೆಯನ ಜೊತೆ ಪೂನಂ ಪಾಂಡೆ ನಿಶ್ಚಿತಾರ್ಥ
ಸೋಶಿಯಲ್ ಮೀಡಿಯಾಗಳಲ್ಲಿ ಹಾಟ್ ಅವತಾರದಲ್ಲಿಯೇ ಪಡ್ಡೆಗಳ ಎದೆ ಝಲ್ ಎನಿಸುವಂಥ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತ ಸದಾ ಸುದ್ದಿಯಲ್ಲಿರುವ ಪೂನಂ ಪಾಂಡೆ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಹುಕಾಲದ ಗೆಳೆಯನ ಜತೆಗೆ ಉಂಗುರ ಬಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ನಟ ರಾಣಾ ದಗ್ಗುಬಾಟಿ-ಮಿಹೀಕಾ ಬಜಾಜ್ ನಿಶ್ಚಿತಾರ್ಥದ ಫೋಟೋಗಳು!
ಬಾಹುಬಲಿ ಚಿತ್ರದಲ್ಲಿ ಬಲ್ಲಾಳದೇವನ ಪಾತ್ರದಲ್ಲಿ ಮಿಂಚಿದ್ದ ರಾಣಾ ದಗ್ಗುಬಾಟಿ ಅವರು ಮಿಹೀಕಾ ಬಜಾಜ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಸ್ನೇಹಿತೆ ಮಿಹೀಕಾ ಬಜಾಜ್ ಜೊತೆ ನಿಶ್ಚಿತಾರ್ಥ ಘೋಷಿಸಿಕೊಂಡ ರಾಣಾ ದಗ್ಗುಬಾಟಿ
ಖ್ಯಾತ ನಟ ರಾಣಾ ದಗ್ಗುಬಾಟಿ ತನ್ನ ಸ್ನೇಹಿತೆ ಮಿಹೀಕಾ ಬಜಾಜ್ ಜೊತೆ ವಿವಾಹ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಬಗ್ಗೆ ನಿನ್ನೆ ಇನ್ಸ್ಟಾಗ್ರಾಮ್ ನಲ್ಲಿ ಘೋಷಿಸಿಕೊಂಡಿದ್ದಾರೆ.

