engagement

ಪ್ರೇಯಸಿ ವಿನಿ ರಾಮನ್'ಗಾಗಿ ಹಿಂದೂ ಸಂಪ್ರದಾಯದಂತೆ ಗ್ಲೆನ್ ಮ್ಯಾಕ್ಸ್ ವೆಲ್ ನಿಶ್ಚಿತಾರ್ಥ!
ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ ಹಿಂದೂ ಸಂಪ್ರದಾಯದಂತೆ ವಿನಿ ರಾಮನ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಬೀದರ್: ನಿಶ್ಚಿತಾರ್ಥ ಆಗಿಲ್ಲ ಅಂತ ಮಹಿಳಾ ದಿನಾಚರಣೆಯಂದೆ ಬಾವಿಗೆ ಬಿದ್ದು ಶಿಕ್ಷಕಿ ಆತ್ಮಹತ್ಯೆ!
ಹೆಣ್ಮಕ್ಕಳೆ ಸ್ಟ್ರಾಂಗು ಗುರು ಅಂತಾ ಹೇಳುತ್ತಾರೆ. ಆದರೆ ಮಕ್ಕಳಿಗೆ ಬುದ್ಧಿವಾದ ಹೇಳಿ ತಿದ್ದಬೇಕಿದ್ದ ಶಿಕ್ಷಕಿಯೊಬ್ಬರು ನಿಶ್ಚಿತಾರ್ಥ ಆಗಲಿಲ್ಲ ಅಂತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಭಾವಿ ಪತಿ ನಿಖಿಲ್ ಕುಮಾರಸ್ವಾಮಿ ಬಗ್ಗೆ ನಾಚಿದ ರೇವತಿ ಹೇಳಿದ್ದೇನು?
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಛಿತಾರ್ಥ ಅದ್ಧೂರಿಯಾಗಿ ನೆರವೇರಿತು.

ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅದ್ಭೂರಿ ನಿಶ್ಚಿತಾರ್ಥ, ಫೋಟೋಗಳು!
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಛಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿತು.

ನಾಳೆ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ, ಏಪ್ರಿಲ್ 17 ಕ್ಕೆ ಮದುವೆ
ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುತ್ರ ಜೆಡಿಎಸ್ ರಾಜ್ಯ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥ ನಾಳೆ ನಗರದ ತಾಜ್‌ವೆಸ್ಟ್ ಹೊಟೇಲ್‌ನಲ್ಲಿ ನೆರವೇರಲಿದೆ.

ಫೆಬ್ರವರಿ 10 ಕ್ಕೆ ನಿಖಿಲ್ ಕುಮಾರ್- ರೇವತಿ ನಿಶ್ಚಿತಾರ್ಥ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ, ನಟ ಸ್ಯಾಂಡಲ್‌ವುಡ್ ಜಾಗ್ವಾರ್ ನಿಖಿಲ್ ಕುಮಾರಸ್ವಾಮಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ವೀಡಿಯೋ: ನಟಿ ನತಾಶ ಜತೆ ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಎಂಗೇಜ್ ಮೆಂಟ್
ಟೀಂ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದವಾಗಿದ್ದಾರೆ. ತಮ್ಮ ಪ್ರೇಯಸಿ ಸರ್ಬಿಯಾದ ನಟಿ ನತಾಶ ಸ್ಟ್ಯಾನ್ಕೊವಿಚ್ ಅವರೊಂದಿಗೆ ತಾವು ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾಗಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಮೂಲಕ ಘೋಷಿಸಿಕೊಂಡಿದ್ದಾರೆ.

ಹಸೆಮಣೆ ಏರಲು ಸಜ್ಜಾದ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್ ಮನ್ ಶಿಮ್ರಾನ್ ಹೆಟ್ಮಾಯೆರ್!
ಕಳೆದ ಐಪಿಎಲ್ ನಲ್ಲಿ ಆರ್ಸಿಬಿ ತಂಡದ ಪರ ಆಡಿದ್ದ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಶಿಮ್ರಾನ್ ಹೆಟ್ಮಾಯೆರ್ ದೀರ್ಘಕಾಲ ಪ್ರೇಯಸಿ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ.

ಶ್ರೀರಾಮುಲು ಪುತ್ರಿಯ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು
ಆರೋಗ್ಯ ಸಚಿವ ಬಿ. ಶ್ರೀರಾಮುಲು ಪುತ್ರಿಯ ನಿಶ್ಚಿತಾರ್ಥ ನಗರದ ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ಅದ್ಧೂರಿಯಾಗಿ ನೆರವೇರಿತು.

