ರಾಜ್ಯಮಹಾನಗರಗಳಲ್ಲಿ ಹೊಸ ಇಂಜಿನಿಯರಿಂಗ್ ಕಾಲೇಜುಗಳನ್ನು ನಿಷೇಧಿಸಿ: ಎಐಸಿಟಿಇಗೆ ಸುಧಾಕರ್ ಪತ್ರ
ರಾಜ್ಯದಲ್ಲಿ ಇಂಜಿನಿಯರಿಂಗ್ ಕಾಲೇಜುಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿದ್ದು, ಮಹಾನಗರಗಳಲ್ಲಿ ಮೂರು ವರ್ಷಗಳ ಕಾಲ ಹೊಸ ಇಂಜಿನಿಯರಿಂಗ್ ಕಾಲೇಜುಗಳನ್ನು ನಿಷೇಧಿಸುವ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ)