Engine fire

ಎಂಜಿನ್ ನಲ್ಲಿ ಬೆಂಕಿ, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ #airindia

ಬೆಂಗಳೂರು: ಎಂಜಿನ್ ನಲ್ಲಿ ಬೆಂಕಿ, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

