ದೇಶಎಂಜಿನ್ನಲ್ಲಿ ತಾಂತ್ರಿಕ ದೋಷ: ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ರಷ್ಯಾಗೆ ಡೈವರ್ಟ್
ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಿಮಾನವನ್ನು ರಷ್ಯಾದ ಮಗದನ್ಗೆ ಡೈವರ್ಟ್ ಮಾಡಲಾಗಿದೆ.