engineering graduate

ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ: ಇಂಜಿನಿಯರಿಂಗ್ ಪದವೀಧರ ಯುವಕ ಸಾವು
ರಾಜ್ಯ

ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ: ಇಂಜಿನಿಯರಿಂಗ್ ಪದವೀಧರ ಯುವಕ ಸಾವು

ಬಿಎಂಟಿಸಿ ಬಸ್'ನ ಹಿಂಬದಿ ಚಕ್ರ ಹರಿದು ಇಂಜಿನಿಯರ್ ಪದವೀಧರ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಕಂಪನಿಯ 1 ಕೋಟಿ ರುಪಾಯಿ ಲಪಟಾಯಿಸಿ ವಂಚನೆ: ಇಂಜಿನಿಯರಿಂಗ್ ಪದವೀಧರ ಬಂಧನ
ರಾಜ್ಯ

ಕಂಪನಿಯ 1 ಕೋಟಿ ರುಪಾಯಿ ಲಪಟಾಯಿಸಿ ವಂಚನೆ: ಇಂಜಿನಿಯರಿಂಗ್ ಪದವೀಧರ ಬಂಧನ

ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ಸಚಿವರ ಆಪ್ತ ಸಹಾಯಕನ ಸೋಗಿನಲ್ಲಿ ಸ್ಟಾರ್ಟ್‌ಅಪ್ ಹೂಡಿಕೆದಾರರಿಗೆ ಹಾಗೂ ನಂದಿನಿ ಲೇಔಟ್‌ನ ಸಾಫ್ಟ್‌ವೇರ್ ಕಂಪನಿಯೊಂದರ ಪಾಲುದಾರನಿಗೆ ವಂಚಿಸಿದ್ದೆ ಇಂಜಿನಿಯರಿಂಗ್ ಪದವೀಧರನೊಬ್ಬನನ್ನು ಮಹಾಲಕ್ಷ್ಮೀಪುರಂ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಐಟಿ ಮರುಪಾವತಿ ಹಗರಣ: ಸೈಬರ್ ಪೊಲೀಸರಿಂದ ಇಂಜಿನಿಯರಿಂಗ್ ಪದವೀಧರ ಬಂಧನ
ರಾಜ್ಯ

ಐಟಿ ಮರುಪಾವತಿ ಹಗರಣ: ಸೈಬರ್ ಪೊಲೀಸರಿಂದ ಇಂಜಿನಿಯರಿಂಗ್ ಪದವೀಧರ ಬಂಧನ

ಕೆಲವು ಸರ್ಕಾರಿ ವೆಬ್‌ಸೈಟ್‌ಗಳಿಂದ ಸೂಕ್ಷ್ಮ ಮಾಹಿತಿ ಪಡೆದು ಭಾರಿ ಮೊತ್ತದ ಹಣವನ್ನು ದೋಚಿದ್ದಕ್ಕಾಗಿ ಬೆಂಗಳೂರಿನ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು 32 ವರ್ಷದ ಇಂಜಿನಿಯರಿಂಗ್ ಪದವೀಧರನನ್ನು ಬಂಧಿಸಿದ್ದಾರೆ.

ಚರ್ಚಿನ ಪಾದ್ರಿಯನ್ನೇ ಪ್ರೀತಿಸಿ ಎಂಜಿನಿಯರಿಂಗ್ ಪದವೀಧರೆ ವಿವಾಹ, ಪೋಷಕರಿಂದ ನಾಪತ್ತೆ ಪ್ರಕರಣ ದಾಖಲು!
ರಾಜ್ಯ

ಚರ್ಚಿನ ಪಾದ್ರಿಯನ್ನೇ ಪ್ರೀತಿಸಿ ಎಂಜಿನಿಯರಿಂಗ್ ಪದವೀಧರೆ ವಿವಾಹ, ಪೋಷಕರಿಂದ ನಾಪತ್ತೆ ಪ್ರಕರಣ ದಾಖಲು!

ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಯುವತಿಯೊಬ್ಬಳು ಚರ್ಚ್‌ನ 54 ವರ್ಷದ ಪಾದ್ರಿಯೊಬ್ಬರೊಡನೆ ವಿವಾಹವಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದು ಈ ಸಂಬಂಧ ಯುವತಿಯ ಪೋಷಕರು "ಮಗಳ ನಾಪತ್ತೆ" ಪ್ರಕರಣ ದಾಖಲಿಸಿದ್ದಾರೆ. 

ಮನೋರಥ ಚಿತ್ರಕ್ಕೆ ಸಾಫ್ಟ್ ವೇರ್ ಎಂಜಿನೀಯರ್ ಅಂಜಲಿ ನಾಯಕಿ
ಸಿನಿಮಾ ಸುದ್ದಿ

ಮನೋರಥ ಚಿತ್ರಕ್ಕೆ ಸಾಫ್ಟ್ ವೇರ್ ಎಂಜಿನೀಯರ್ ಅಂಜಲಿ ನಾಯಕಿ

ಮನೋರಥ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಅಂಜಲಿ ಓದಿರುವುದು ಎಂಜಿನಿಯರಿಂಗ್ ಸಾಫ್ಟ್‌ವೇರ್‌ ಕಂಪೆನಿಯೊಂದರಲ್ಲಿ ಕೆಲಸವೂ ಸಿಕ್ಕಿತ್ತು. ...

ಅರೇಬಿಕ್  ಶಿಕ್ಷಣಕ್ಕಾಗಿ ಇಸ್ಲಾಂ ಗೆ ಮತಾಂತರಗೊಂಡ ಇಂಜಿನಿಯರಿಂಗ್ ಪದವೀಧರೆ!
ದೇಶ

ಅರೇಬಿಕ್ ಶಿಕ್ಷಣಕ್ಕಾಗಿ ಇಸ್ಲಾಂ ಗೆ ಮತಾಂತರಗೊಂಡ ಇಂಜಿನಿಯರಿಂಗ್ ಪದವೀಧರೆ!

ತಮಿಳುನಾಡಿನ ಏರೊನಾಟಿಕಲ್ ಇಂಜಿನಿಯರಿಂಗ್ ಪದವಿಧರೆಯೊಬ್ಬಳು ಹಿಂದೂ ಧರ್ಮವನ್ನು ಬಿಟ್ಟು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.