ರಾಜ್ಯBMTCಗೆ ಮತ್ತೊಂದು ಬಲಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ದುರ್ಮರಣ!
ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿಯಾಗಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಶ್ರೀನಿವಾಸಪುರ ಕ್ರಾಸ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಬಸ್ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.